Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Manganabavu Disease Rampant ಮಂಗನಬಾವು ಕಾಯಿಲೆ ಅಬ್ಬರ: ಕಾರವಾರ ವಸತಿಶಾಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸೋಂಕಿನ ಆತಂಕ
ಕರ್ನಾಟಕಪ್ರಮುಖ

Manganabavu Disease Rampant ಮಂಗನಬಾವು ಕಾಯಿಲೆ ಅಬ್ಬರ: ಕಾರವಾರ ವಸತಿಶಾಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸೋಂಕಿನ ಆತಂಕ

Share
1 Min Read
SHARE

newsics.com

ಕಾರವಾರ(ಉತ್ತರ ಕನ್ನಡ): ಜಿಲ್ಲೆಯ ಮುಂಡಗೋಡದ ಬೃಂದಾವನ ಬಡಾವಣೆಯಲ್ಲಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗನಬಾವು ಕಾಯಿಲೆಯ ಅಬ್ಬರ ಜೋರಾಗಿದೆ. ಇಲ್ಲಿ‌ನ 6 ರಿಂದ 10 ನೇ ತರಗತಿ ಮಕ್ಕಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಶೀತ, ಜ್ವರ, ಕೆಮ್ಮು ಹಾಗೂ ಮುಖದ ಬಾವು ಕಾಣಿಸಿಕೊಂಡಿದೆ.

ತಕ್ಷಣ ಚಿಕಿತ್ಸೆ ಕೊಡಿಸಲಾಗಿದ್ದರೂ ಕಳೆದ ಎರಡು ದಿನದ ಹಿಂದೆ ಒಬ್ಬರಿಂದ ಮತ್ತೊಬ್ಬರಿಗೆ ಹರಡಿ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಇದೀಗ ಮತ್ತಷ್ಟು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ. ಆದರೆ ವಸತಿ ಶಾಲೆಯಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಇವರಿಗೆಲ್ಲ ಸೋಂಕಿನ ಆತಂಕ ಶುರುವಾಗಿದೆ.

ಸೋಂಕಿನ ಲಕ್ಷಣ ಹೆಚ್ಚಾದ ಮಕ್ಕಳನ್ನು ಪಾಲಕರನ್ನು ಕರೆಸಿ ಮನೆಗೆ ಕಳುಹಿಸಲಾಗಿದೆ. ತಾಲೂಕು ವೈದ್ಯಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದ್ದು, ಸೋಂಕಿತರನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗನಬಾವು ರೋಗವು ನೀರು ಮತ್ತು ಸೋಂಕಿತರ ಸಂಪರ್ಕದಿಂದ ಹರಡುತ್ತದೆ. ಹೀಗಾಗಿ ಮತ್ತಷ್ಟು ವಿದ್ಯಾರ್ಥಿಗಳು ಸೋಂಕಿತರಾಗುವ ಆತಂಕ ಉಂಟಾಗಿದೆ.

ಲಕ್ಷಣಗಳೇನು?

ಆರಂಭದಲ್ಲಿ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡು ಬಳಿಕ ಮುಖದ ಮೇಲೆ ಬಾವು ಕಾಣಿಸುತ್ತದೆ. ಮಕ್ಕಳಲ್ಲಿ ಕಾಣಿಸಿಕೊಂಡ ಮಂಗನಬಾವು ಇದೀಗ ಮತ್ತಷ್ಟು ಗಂಭೀರವಾಗತೊಡಗಿದೆ.

Hair Dryer Explosion ಹೇರ್ ಡ್ರೈಯರ್ ಸ್ಫೋಟಕ್ಕೆ ಭಾರೀ ಟ್ವಿಸ್ಟ್: ಪ್ರೀತಿಗೆ ಅಡ್ಡಬಂದ ಪ್ರಿಯತಮೆಯ ಸ್ನೇಹಿತೆ ಕೊಲ್ಲಲು ಪ್ರಿಯಕರ, ಆದರೆ ಆದದ್ದೇ ಬೇರೆ!

Madhu Bangarappa ಟ್ರೋಲ್ ಮಾಡೋದನ್ನು ನಿಲ್ಸಿ: ಮಾಧ್ಯಮಗಳಿಗೆ ಶಿಕ್ಷಣ ಸಚಿವ ತಾಕೀತು

Stylish jeans pant ಸ್ಟೈಲಿಶ್ ಜೀನ್ಸ್‌ಗೆ ಬೀದಿಯಲ್ಲೇ ಹೊಲಿಗೆ: ಆತ್ಮಹತ್ಯೆಗೆ ಯತ್ನಿಸಿದ ಯುವಕ

TAGGED:Manganabau disease rampant: More than 200 students of Karwar hostel are worried about infection
Share This Article
Facebook Twitter Copy Link Print
Previous Article Hair Dryer Explosion ಹೇರ್ ಡ್ರೈಯರ್ ಸ್ಫೋಟಕ್ಕೆ ಭಾರೀ ಟ್ವಿಸ್ಟ್: ಪ್ರೀತಿಗೆ ಅಡ್ಡಬಂದ ಪ್ರಿಯತಮೆಯ ಸ್ನೇಹಿತೆ ಕೊಲ್ಲಲು ಪ್ರಿಯಕರ, ಆದರೆ ಆದದ್ದೇ ಬೇರೆ!
Next Article LOVE Relationship ಪ್ಯಾಚಪ್ ಮಾಡಿಕೊಂಡ್ಮೇಲೂ ಲವ್ ಲೈಫ್ ವರ್ಕೌಟ್ ಆಗ್ತಿಲ್ವಾ? ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?