Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC EXAM ಎಸ್ ಎಸ್ ಎಲ್ ಸಿ ಪರೀಕ್ಷೆ-1 ನೋಂದಣಿ ದಿನಾಂಕ ವಿಸ್ತರಣೆ
ಕರ್ನಾಟಕಪ್ರಮುಖ

SSLC EXAM ಎಸ್ ಎಸ್ ಎಲ್ ಸಿ ಪರೀಕ್ಷೆ-1 ನೋಂದಣಿ ದಿನಾಂಕ ವಿಸ್ತರಣೆ

Share
1 Min Read
SHARE

newsics.com

ಬೆಂಗಳೂರು : 2025ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ / ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, 2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಅವದಿಯನ್ನು ದಿನಾಂಕ:20.11.2024ರವರೆಗೆ ವಿಸ್ತರಿಸಲಾಗಿತ್ತು.
ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನ: ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ. ಪುನ: ದಿನಾಂಕ ವಿಸ್ತರಣೆಯನ್ನು ಮಾಡಲಾಗುವುದಿಲ್ಲ. ಈ ಸಂಬಂಧ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪರ ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

TAGGED:SSLC Exam-1 Registration Date Extension
Share This Article
Facebook Twitter Copy Link Print
Previous Article Good news for women ಗರ್ಭನಿರೋಧಕ ಮಾತ್ರೆ ಬಳಸುವ ಮಹಿಳೆಯರಿಗೆ ಖುಷಿ ಸುದ್ದಿ: ಹೊಸ ಸಂಶೋಧನೆ ಹೇಳಿದ್ದೇನು?
Next Article Matsyakanya request ಪ್ಲೀಸ್ ಮೀನುಗಳನ್ನು ತಿನ್ನಬೇಡಿ ಎಂದ ಮತ್ಸ್ಯಕನ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?