Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ
ಕರ್ನಾಟಕ

Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ

Share
1 Min Read
SHARE

newsics.com

ಬೆಂಗಳೂರು : ಹೆತ್ತತಾಯಿಯೇ 7 ಹಾಗೂ 3 ವರ್ಷದ ಇಬ್ಬರು ಮಕ್ಕಳ ಜೀವ ತೆಗೆದು ತಾನು ಪ್ರಾಣ ಬಿಡಲು ಯತ್ನಿಸಿದ್ದಾರೆ. ನಿನ್ನೆ ರಾತ್ರಿ ನಡೆದಿರುವ ಈ ಕೃತ್ಯ ಬೆಚ್ಚಿ ಬೀಳಿಸುವಂತಿದೆ.

ಜಾರ್ಖಂಡ್ ಮೂಲದ ಮಮತಾ ದಂಪತಿ ಕಳೆದ 6 ತಿಂಗಳಿಂದ ಸುಬ್ರಮಣ್ಯಪುರದಲ್ಲಿ ವಾಸವಿದ್ದರು. ಮಮತಾ ಪತಿ ಆಟೋ ಡ್ರೈವರ್‌ ಆಗಿದ್ದರು. ಈ ದಂಪತಿಗೆ 7 ವರ್ಷದ ಶಂಭು ಸಾಹು ಹಾಗೂ 3 ವರ್ಷದ ಶಿಯಾ ಸಾಹು ಎಂಬ ಇಬ್ಬರು ಮಕ್ಕಳಿದ್ದರು. ರಾತ್ರಿ 9.30ರ ಸುಮಾರಿಗೆ ದಾರದಿಂದ ಶಂಭು (7), ಶಿಯಾ (3) ಇಬ್ಬರ ಜೀವ ತೆಗೆದ ಮಮತಾ ತಾನು ಕೂಡ ಪ್ರಾಣ ಬಿಡಲು ಯತ್ನಿಸಿದ್ದಾರೆ.

ಬೇರೊಂದು ಯುವತಿ ಜೊತೆ ಮಾತನಾಡುತ್ತಿದ್ದ ಪತಿ ಜೊತೆ ಮಮತಾ ಜಗಳ ಮಾಡುತ್ತಾ ಇದ್ದರು. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಮಮತಾ ಪತಿ ಜೊತೆ ಕಿತ್ತಾಡಿದ್ದಾರೆ. ಜಗಳದ ನಡುವೆ 5.30ರ ಸುಮಾರಿಗೆ ಪತಿ ಮನೆಯಿಂದ ಹೊರಗೆ ಹೋಗಿದ್ದಾರೆ.

ಗಂಡ ಹೊರಗೆ ಹೋಗುತ್ತಿದ್ದಂತೆ ಮನೆ ಲಾಕ್ ಮಾಡಿಕೊಂಡ ಮಮತಾ, ಮಕ್ಕಳ ಜೊತೆ ತಾನು ಪ್ರಾಣ ಕಳೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ. ಬಳಿಕ ಗಂಡನಿಗೆ ಸೆಲ್ಫ್‌ ಕಳಿಸಿ ಗಲತ್ ಹೋಗಯಾ.. ಮಾಫ್ ಕರೋ ಅಂತಾ ಮೆಸೇಜ್ ಮಾಡಿದ್ದಾರೆ.

TAGGED:benglurucrimepolice
Share This Article
Facebook Twitter Copy Link Print
Previous Article Honeytrap ಖಾಸಗಿ ಫೋಟೋ ಕಳುಹಿಸಿ ಹನಿಟ್ರ್ಯಾಪ್: ಆರೋಪಿಗಳು ಅರೆಸ್ಟ್
Next Article cremation news: ಚಿತೆ ಮೇಲಿಟ್ಟು ಅಗ್ನಿಸ್ಪರ್ಶ ಮಾಡುವಾಗ ಎದ್ದು ಕುಳಿತ ವ್ಯಕ್ತಿ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?