Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ
newsics.com ಮಡಿಕೇರಿ: ದೇಶ ಕಂಡ ಮಹಾನ್ ಸೇನಾಧಿಕಾರಿಗಳ ವಿರುದ್ಧ ಪೋಸ್ಟ್ ಹಾಕಿದ ಆರೋಪದಡಿ ಮಡಿಕೇರಿಯ ವಕೀಲರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ ವಕೀಲ ಕೆ.ಆರ್.ವಿದ್ಯಾಧರ್ ಅವರನ್ನು ಸುಂಟಿಕೊಪ್ಪ ಪೊಲೀಸರು ತಡರಾತ್ರಿ ಬಂಧಿಸಿ ಮಡಿಕೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರಿಂದ ಆಕ್ಷೇಪ ಪತ್ರ ಪಡೆದು ಆರೋಪಿಗೆ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರಾತ್ರಿಯೇ ಅವರು ಬಿಡುಗಡೆಗೊಂಡಿದ್ದಾರೆ. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯರನ್ನು ಅವಹೇಳನಕಾರಿಯಾಗಿ ಬಿಂಬಿಸಿ ಶ್ರೀವತ್ಸ ಭಟ್ … Continue reading Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ
Copy and paste this URL into your WordPress site to embed
Copy and paste this code into your site to embed