Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss ಕಿಚ್ಚನ ಕ್ಲಾಸ್‌ಗೆ ಮನೆ ಮಂದಿ ಗಪ್ ಚುಪ್
ಪ್ರಮುಖಮನರಂಜನೆ

Bigg Boss ಕಿಚ್ಚನ ಕ್ಲಾಸ್‌ಗೆ ಮನೆ ಮಂದಿ ಗಪ್ ಚುಪ್

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿಕೊಟ್ಟ ರಜತ್ ಕಿಶನ್, ಆಡಿದ ಕೆಲವು ಅವಾಚ್ಯ ಪದಗಳಿಂದ ಹೃದಯದಿಂದ ದೂರ ಉಳಿದಿದ್ದಾರೆ.

ಒಂದೆಡೆ ಮನೆಯ ಸದಸ್ಯರೆಲ್ಲರೂ ರಜತ್ ಆಟದ ವೈಖರಿಯನ್ನು ಮೆಚ್ಚಿಕೊಂಡರೆ, ಆಡಿದ ಪದಗಳನ್ನು ಒಪ್ಪದೆ, ಕಳಪೆ ಪಟ್ಟವನ್ನು ಕೊಟ್ಟು ಜೈಲಿಗೆ ಕಳಿಸಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ರಜತ್, ಮತ್ತಷ್ಟು ಅಸಮಾಧಾನದ ಮಾತುಗಳನ್ನು ಆಡುವ ಮೂಲಕ ಕೆಲವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಸದ್ಯ ಈ ವಿಷಯವನ್ನು ಇಂದಿನ ‘ವಾರದ ಕಥೆ ಕಿಚ್ಚನ ಜತೆ’ ಸಂಚಿಕೆಯಲ್ಲಿ ಮುನ್ನೆಲೆಗೆ ತಂದಿರುವ ಕಿಚ್ಚ ಸುದೀಪ್, ಎಂದಿನಂತೆ ತಮ್ಮ ಖಡಕ್ ಶೈಲಿಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ

https://www.instagram.com/reel/DCtLpYDtaCS/?igsh=bXhlYXY2cDNnandr

‘ಒಬ್ಬ ಮನುಷ್ಯನ ಬಾಯಿಂದ ಹೊರಬರುವ ಮಾತು, ಕೇವಲ ಮಾತಲ್ಲ. ಅದು ವ್ಯಕ್ತಿತ್ವದ ವರ್ಚಸ್ಸು. ಒಂದು ಮಾತು ಗೆಲುವಿನ ಪಟ್ಟಕ್ಕೂ ಏರಿಸುತ್ತೆ, ಸೋಲಿನ ದಾರಿನ ಹಿಡಿಸುತ್ತೆ’ ಎಂದು ಸುದೀಪ್ ಇಂದಿನ ಶನಿವಾರದ ಸಂಚಿಕೆಯ ಪ್ರಾರಂಭದಲ್ಲಿಯೇ ಹೇಳಿದ್ದಾರೆ. ಈ ಕುರಿತು ಒಂದು ಸಣ್ಣ ಪ್ರೋಮೋ ಹೊರಬಿದ್ದಿದ್ದು, ವೀಕ್ಷಕರ ಕುತೂಹಲವನ್ನು ದುಪ್ಪಟ್ಟು ಮಾಡಿದೆ.

TAGGED:Bigg Boss Kichchan's class is in awe of the housemates
Share This Article
Facebook Twitter Copy Link Print
Previous Article Election Result ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು
Next Article Election Result 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು : ಮತದಾರರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?