Election Result ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ ಗೆಲುವು
newsics.com ಸಂಡೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9645 ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 93,606 , ಬಿಜೆಪಿ ಅಭ್ಯರ್ಥಿ 83,961 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಎನ್ ಡಿಎ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನ 9,645 ಮತಗಳ ಅಂತರದಿಂದ ಸೋಲಿಸಿದ್ದು ಈ ಕುರಿತು ಅಧಿಕೃತ … Continue reading Election Result ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ ಗೆಲುವು
Copy and paste this URL into your WordPress site to embed
Copy and paste this code into your site to embed