Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election Result ಬೈ ಎಲೆಕ್ಷನ್ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ
ಕರ್ನಾಟಕಪ್ರಮುಖ

Election Result ಬೈ ಎಲೆಕ್ಷನ್ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ

Share
1 Min Read
SHARE

newsics.com

ಹಾಸನ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಭರ್ಜರಿ ಗೆಲುವಿನ ಬೆನ್ನಲ್ಲೇ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

ಡಿಸೆಂಬರ್ 5 ರಂದು ಹಾಸನ ಜಿಲ್ಲೆಯಲ್ಲಿ ಸಮಾವೇಶ ನಡೆಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಸುವ ಸಂಬಂಧ ಮಹತ್ವದ ಸಭೆ ನಡೆಸಲಾಗಿದೆ.

ಹಾಸನದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಚಿವರಾದ ಬೋಸರಾಜು, ಕೆ, ವೆಂಕಟೇಶ್, ಸಂಸದ ಶ್ರೇಯಸ್ ಪಟೇಲ್, ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದಾರೆ. 5 ಜಿಲ್ಲೆಗಳ ಒಳಗೊಂಡಂತೆ ಸಮಾವೇಶ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

TAGGED:Congress is preparing to hold a convention after the by-election victory
Share This Article
Facebook Twitter Copy Link Print
Previous Article Relationship Tips: ಸಂಬಂಧದಲ್ಲೇ ಮದುವೆ ಆಗ್ತೀರಾ? ಹಾಗಿದ್ರೆ ಎಚ್ಚರ
Next Article World’s tallest, dwarf woman! ವಿಶ್ವದ ಅತಿ ಎತ್ತರದ, ಅತಿ ಕುಬ್ಜ ಮಹಿಳೆ ಭೇಟಿ! ಇವರಿಬ್ಬರ ಮಾತುಕತೆ ಹೇಗಿತ್ತು? ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?