Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election Result 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು : ಮತದಾರರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

Election Result 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು : ಮತದಾರರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ.

ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ.


ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

TAGGED:Congress wins in 3 constituencies of the state: CM Siddaramaiah thanked the voters!
Share This Article
Facebook Twitter Copy Link Print
Previous Article Bigg Boss ಕಿಚ್ಚನ ಕ್ಲಾಸ್‌ಗೆ ಮನೆ ಮಂದಿ ಗಪ್ ಚುಪ್
Next Article Maharashtra Assembly Election Results ಮಹಾರಾಷ್ಟ್ರದಲ್ಲಿ ಮಹಾಯುತಿ ಭಾರೀ ಗೆಲುವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?