Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada ನಂಗೂ ಹೊಟ್ಟೆ ಉರಿಯಲ್ವಾ?: ರಜತ್ ಹೀಗ್ಯಾಕೆ ಹೇಳಿದ್ರು..?
ಕರ್ನಾಟಕಪ್ರಮುಖಮನರಂಜನೆ

Bigg Boss Kannada ನಂಗೂ ಹೊಟ್ಟೆ ಉರಿಯಲ್ವಾ?: ರಜತ್ ಹೀಗ್ಯಾಕೆ ಹೇಳಿದ್ರು..?

Share
1 Min Read
SHARE

newsics.com
ಬಿಗ್ ಬಾಸ್ ಮನೆಯಲ್ಲಿ ಇವತ್ತು ಕಿಚ್ಚನ ಪಂಚಾಯ್ತಿ ನಡೆಯಲಿದೆ. ತಪ್ಪು ಮಾಡಿದ ಯಾವೆಲ್ಲ ಸ್ಪರ್ಧಿಗಳಿಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ ಅನ್ನೋದನ್ನು ತಿಳಿದುಕೊಳ್ಳಲು ಬಿಗ್ಬಾಸ್ ವೀಕ್ಷಕರು ಫುಲ್ ಎಕ್ಸೈಟ್ ಆಗಿದ್ದಾರೆ. ಇದರ ನಡುವೆ ನಿನ್ನೆ ರಜತ್ ಜೈಲು ಸೇರಿದ ಮೇಲೆ ಮನೆಯಲ್ಲಿ ಏನಾಯ್ತು ಅನ್ನೋದ್ರ ಬಗ್ಗೆ ಪ್ರೊಮೋ ಒಂದನ್ನು ಕಲರ್ಸ್ ಕನ್ನಡ ರಿಲೀಸ್ ಮಾಡಿದೆ.

https://twitter.com/i/status/1860140590127808647
ವಿಡಿಯೋದಲ್ಲಿ ರಜತ್ ಅವರು, ಬಿಗ್ಬಾಸ್ ಮನೆಯ ಇತರೆ ಸ್ಪರ್ಧಿಗಳನ್ನು ಚೆನ್ನಾಗಿ ಆಟವಾಡಿಸಿದಂತೆ ಕಾಣ್ತಿದೆ. ನಿನ್ನೆಯ ದಿನ ರಜತ್ ಬಿಗ್ಬಾಸ್ ಮನೆಯಲ್ಲಿರುವ ಜೈಲು ಸೇರಿದ್ದಾರೆ. ಕಳಪೆ ಮತ್ತು ಉತ್ತಮ ವಿಚಾರದಲ್ಲಿ ಬಹುತೇಕ ಸ್ಪರ್ಧಿಗಳು ರಜತ್ ಅವರ ಹೆಸರನ್ನು ತೆಗೆದುಕೊಂಡರು. ಪರಿಣಾಮ ರಜತ್ ಬೇಸರದಲ್ಲಿ ಜೈಲಿಗೆ ಹೋಗಿದ್ದಾರೆ.
ಜೈಲು ಸೇರಿದ ರಜತ್‌ಗೆ ಶಿಕ್ಷೆಯ ಮುಂದುವರಿದ ಭಾಗವಾಗಿ ಅಡುಗೆಗೆ ಬೇಕಾಗಿದ್ದ ತರಕಾರಿಗಳನ್ನು ಕಟ್ ಮಾಡಿಕೊಡಬೇಕಿತ್ತು. ಅಂತೆಯೇ ನಿರ್ಗಮಿತ ಕ್ಯಾಪ್ಟನ್ ಭವ್ಯಾಗೌಡ ಅವರು ಅಡುಗೆಗೆ ಬೇಕಾದ ತರಕಾರಿಗಳನ್ನು ಕಟ್ ಮಾಡುವಂತೆ ರಜತ್‌ಗೆ ನೀಡುತ್ತಾರೆ. ಅದಕ್ಕೆ ತಿರುಗೇಟು ನೀಡಿರುವ ರಜತ್, ನಾನು ಕಟ್ ಮಾಡುತ್ತೇನೆ, ಆದರೆ ಎರಡು ಗಂಟೆ ಕಾಯಬೇಕು. ಅದು ಕೂಡ ನನಗೆ ಹೆಂಗೆ ಬೇಕೋ ಹಾಗೆ ಕಟ್ ಮಾಡ್ತೇನೆ. ನನಗೆ ಕಳಪೆ ಕೊಡ್ತಾರೆ, ಕಾಯಿರಿ. ನನಗೆ ಅನಿಸಿದಾಗ ಕಟ್ ಮಾಡಿಕೊಡ್ತೀನಿ.. ಏನ್ ಮಾಡ್ತೀರಿ ಇವಾಗ? ಏನೂ ಮಾಡೋಕೆ ಆಗಲ್ಲ. ನಂಗೂ ಹೊಟ್ಟೆ ಉರಿತಾ ಇಲ್ವಾ? ಎಂದು ತಮಾಷೆ ಮಾಡಿದ್ದಾರೆ.

TAGGED:Do I have a burning stomach?: Why did Rajat say this..
Share This Article
Facebook Twitter Copy Link Print
Previous Article Sandur Result ಮುಂದುವರಿದ ಹಾವು ಏಣಿ ಆಟ, 7ನೇ ಸುತ್ತಿನಲ್ಲಿ ಬಿಜೆಪಿಗೆ 867 ಮತಗಳ ಮುನ್ನಡೆ
Next Article Copper Age Group Institute ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?