Dowry Case ಅಣ್ಣ ನನಗೆ ಬದುಕಲು ಇಷ್ಟವಿಲ್ಲ: ನೇಣಿಗೆ ಕೊರಳೊಡ್ಡಿದ 6 ತಿಂಗಳ ಗರ್ಭಿಣಿ
newsics.com ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಂಡನ ಮನೆಯಲ್ಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ. ರೂಪ ಮೃತ ಮಹಿಳೆ ಎಂದು ತಿಳಿದುಬಂದಿದೆ. ಅಂದಹಾಗೆ ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಎರಡು ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದ ರೂಪ ಮತ್ತು ಸುರೇಶ್ ಆರು ತಿಂಗಳವರೆಗೂ ಸುಖ ಸಂಸಾರ ಮಾಡಿದ್ದಾರೆ. ಆದರೆ ಆರು ತಿಂಗಳು ಕಳೆಯುತ್ತಿದ್ದಂತೆ ನನಗೆ ಸಾಲಗಾರರ ಕಾಟ ಜಾಸ್ತಿಯಾಗುತ್ತಿದೆ. ಮದುವೆಗೆ ಸಾಲ ಮಾಡಿದ್ದು, ಬೇರೆ ಹುಡುಗಿಯನ್ನ ಮದುವೆಯಾಗಿದ್ದರೆ ಹೆಚ್ಚಿನ ವರದಕ್ಷಿಣೆ ಸಿಗುತ್ತಿತ್ತು. ಸಾಲ … Continue reading Dowry Case ಅಣ್ಣ ನನಗೆ ಬದುಕಲು ಇಷ್ಟವಿಲ್ಲ: ನೇಣಿಗೆ ಕೊರಳೊಡ್ಡಿದ 6 ತಿಂಗಳ ಗರ್ಭಿಣಿ
Copy and paste this URL into your WordPress site to embed
Copy and paste this code into your site to embed