Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election Result ಮೂರೂ‌ ಕಡೆ ಕೈ ಮೇಲುಗೈ, ಚನ್ನಪಟ್ಟಣದಲ್ಲಿ ನಿಖಿಲ್‌ಗೆ ಭಾರೀ ಹಿನ್ನಡೆ
ಕರ್ನಾಟಕಪ್ರಮುಖ

Election Result ಮೂರೂ‌ ಕಡೆ ಕೈ ಮೇಲುಗೈ, ಚನ್ನಪಟ್ಟಣದಲ್ಲಿ ನಿಖಿಲ್‌ಗೆ ಭಾರೀ ಹಿನ್ನಡೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶನಿವಾರ ನಡೆಯುತ್ತಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್‌ಗೆ ಹಿನ್ನಡೆಯಾಗಿದೆ. ಸಂಡೂರಿನಲ್ಲಿ ಮಾತ್ರ 17ನೇ ಸುತ್ತಿನಲ್ಲಿ ಬಿಜೆಪಿ ಅಲ್ಪ‌ ಮುನ್ನಡೆ ಸಾಧಿಸಿತ್ತಾದರೂ ಈಗ ಕಾಂಗ್ರೆಸ್ ಮುಂದಿದೆ.

ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 15 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಶುರುವಾಗಿದೆ.

ಸಿಪಿ ಯೋಗೇಶ್ವರ್ 15,000 ಮತಗಳ ಮುನ್ನಡೆ ಸಾಧಿಸಿದ್ದು, ಸಂಡೂರಿನಲ್ಲಿ ಅನುಪೂರ್ಣ ತುಕಾರಾಮ ಅವರು ಕೇವಲ 108 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಅದೇ ರೀತಿ ಶಿಗ್ಗಾವಿಯಲ್ಲಿ ಯಾಸೀರ್ ಪಠಾಣ್ ಖಾನ್ ಅವರು ರತ್ನಮಾ ವಿರುದ್ಧ 1158 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಆರಂಭಿಕ ಸತ್ತುಗಳ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರು. ಆದರೆ ಇದೀಗ ಚನ್ನಪಟ್ಟಣ ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ಸಿನ ಮೂರು ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ

ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಟಾಲಿವುಡ್ ಹೀರೋಯಿನ್ Andrea jeremiah

Dubaiನಲ್ಲಿ ಸ್ಯಾಂಡಲ್‌ವುಡ್ ನಟಿಮಣಿಯರ ಮೋಜು ಮಸ್ತಿ

TAGGED:Election Result: Congress leading in all three areasNikhil losing heavily in Channapatnam
Share This Article
Facebook Twitter Copy Link Print
Previous Article Copper Age Group Institute ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ
Next Article Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?