Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election Result ಮೂರು ಕ್ಷೇತ್ರದಲ್ಲಿ ಗೆಲುವು: ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ
ಕರ್ನಾಟಕಪ್ರಮುಖ

Election Result ಮೂರು ಕ್ಷೇತ್ರದಲ್ಲಿ ಗೆಲುವು: ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

Share
0 Min Read
SHARE

newsics.com

ಬೆಂಗಳೂರು: ಬೈ ಎಲೆಕ್ಷನ್ ನಲ್ಲಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲೂ ಜನರು ‘ಕೈ’ ಹಿಡಿದಿದ್ದಾರೆ. ಹೀಗಾಗಿ ಜನರ ಬೆಂಬಲಕ್ಕೆ ಕಾಂಗ್ರೆಸ್‌ ಕೃತಜ್ಞತೆ ತಿಳಿಸಿದೆ.

ಹೌದು, ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯಪಟ್ಟಿದೆ.

ಸಂಡೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಇತ್ತ ಚನ್ನಪಟ್ಟಣದಲ್ಲಿ ‘ಕೈ’ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿಗೆ ಸನಿಹವಿದ್ದಾರೆ. ಶಿಗ್ಗಾಂವಿಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಖಾನ್‌ ಪಠಾಣ್‌ ಜಯಗಳಿಸಿದ್ದಾರೆ.

TAGGED:Election Result: Victory in three constituencies: Congress is happy with the bi-election results
Share This Article
Facebook Twitter Copy Link Print
Previous Article Shiggavi Result ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಭರತ್‌ಗೆ ಸೋಲು, ಯಾಸೀರ್ ಪಠಾಣ್‌ಗೆ ಭರ್ಜರಿ ಗೆಲುವು
Next Article Charge Sheet ರೇಣುಕಾಸ್ವಾಮಿ ಕೊಲೆ ಕೇಸ್: 1300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?