Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ಅಷ್ಟಮಿ, 23-11-2024, ಶನಿವಾರ
ಈ ದಿನಪಂಚಾಂಗ

ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ಅಷ್ಟಮಿ, 23-11-2024, ಶನಿವಾರ

Share
1 Min Read
SHARE

newsics.com

ನ್ಯೂಸಿಕ್ಸ್. ಕಾಮ್

ಶುಭೋದಯ

ಇಂದಿನ ಪಂಚಾಂಗ

ಕಾರ್ತೀಕ ಮಾಸ ಕೃಷ್ಣ ಪಕ್ಷ ಅಷ್ಟಮಿ

23-11-2024, ಶನಿವಾರ

* ಕಾಲಭೈರವ ಜಯಂತಿ, ಸತ್ಯಬಾಬಾ ಜಯಂತಿ, ಪುಟ್ಟಪರ್ತಿ, ಹಿರಿಯ ಮಾಧವರಾವ್ ಪೇಶ್ವೆ ಸ್ಮೃತಿದಿನ

—

ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ದಕ್ಷಿಣಾಯನ
ದಿನಾಂಕ – 23/11/2024
ತಿಂಗಳು – ನವೆಂಬರ್
ಬಣ್ಣ – ನೀಲಿ
ವಾರ – ಶನಿವಾರ

ತಿಥಿ – ಅಷ್ಟಮಿ 19:56:27
ಪಕ್ಷ – ಕೃಷ್ಣ
ನಕ್ಷತ್ರ – ಮಘಾ 19:26:17
ಯೋಗ – ಇಂದ್ರ 11:40:34
ಕರಣ – ಬಾಳವ 06:56:50
ಕರಣ. – ಕೌಳವ19:56:27

ತಿಂಗಳು (ಅಮಾವಾಸ್ಯಾಂತ್ಯ) ಕಾರ್ತೀಕ
ತಿಂಗಳು (ಹುಣ್ಣಿಮಾಂತ್ಯ) ಮಾರ್ಗಶಿರ
ಚಂದ್ರ ರಾಶಿ ಸಿಂಹ
ಸೂರ್ಯ ರಾಶಿ ವೃಶ್ಚಿಕ
ಋತು ಶರದೃತು

ಸೂರ್ಯೋದಯ 06:23:14
ಸೂರ್ಯಾಸ್ತ 17:48:56
ಹಗಲಿನ ಅವಧಿ 11:25:41
ರಾತ್ರಿಯ ಅವಧಿ 12:34:48
ಚಂದ್ರೋದಯ 24:47:49
ಚಂದ್ರಾಸ್ತ 12:48:28

ರಾಹು ಕಾಲ 09:15 – 10:40 ಅಶುಭ
ಯಮಘಂಡ ಕಾಲ 13:32 – 14:58 ಅಶುಭ
ಗುಳಿಕ ಕಾಲ 06:23 – 07:49
ಅಭಿಜಿತ್ 11:43 – 12:29 ಶುಭ
ದುರ್ಮುಹೂರ್ತ 07:55 – 08:40 ಅಶುಭ

—-

ಇಂದಿನ ಮಾತು

ಸುತ್ತಲೂ ಕತ್ತಲೆ ಕವಿದಿರುವಾಗ ಎಲ್ಲೋ ಒಂದು ಕಡೆ ಸಣ್ಣ ಬೆಳಕು ಕಾಣಿಸುತ್ತದೆ. ಭರವಸೆ ಎಂದರೆ ಅದೇ… ನಮ್ಮನ್ನು ಮುನ್ನಡೆಸುವ ಶಕ್ತಿ ಅದೇ…
– ಡೆಸ್ಮಂಡ್ ಟುಟು

—

ಇಂದಿನ ಸುಭಾಷಿತ

ವಾಕ್ಸಾಯಕಾ ವದನಾನ್ನಿಷ್ಪತಂತಿ
ಯೈರಾಹತಃ ಶೋಚತಿ ರಾತ್ರ್ಯಹಾನಿ |
ಪರಸ್ಪರಂ ಮರ್ಮಸು ತೇ ಪತಂತಿ
ತಾನ್ ಪಂಡಿತೋ ನಾಪಸೃಜೇತ್ಪರೇಷು ।।
(ಸುಭಾಷಿತಸುಧಾನಿಧಿ)

ಮಾತಿನ ಬಾಣಗಳು ಬಾಯಿಂದ ಹೊರಬೀಳುತ್ತವೆ. ಅವುಗಳ ಹೊಡೆತಕ್ಕೆ ಸಿಕ್ಕವನು ರಾತ್ರಿಯೂ ಹಗಲೂ ದುಃಖಿಸುತ್ತಾನೆ. ಅವು ಒಬ್ಬರಿಂದೊಬ್ಬರ ಮರ್ಮಸ್ಥಾನಕ್ಕೆ ಬೀಳುತ್ತವೆ. ಹೀಗಾಗಿ ತಿಳಿದವನು ಅವನ್ನು ಇತರರ ಮೇಲೆ ಪ್ರಯೋಗಿಸಬಾರದು.

🌷🌺🌺🌷

TAGGED:23-11-2024Good morningKartika Masa Krishna Paksha AshtamiSaturday
Share This Article
Facebook Twitter Copy Link Print
Previous Article Election Result ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ: ಇಂದೇ ಫಲಿತಾಂಶ, ಎಲ್ಲೆಲ್ಲಿ ಯಾರಿಗೆ ಗೆಲುವು? ಭಾರೀ‌ ಕುತೂಹಲ
Next Article Daily Prediction ದಿನ ಭವಿಷ್ಯ, 23-11-2024, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?