Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Maharashtra Assembly Election Results ಮಹಾರಾಷ್ಟ್ರದಲ್ಲಿ ಮಹಾಯುತಿ ಭಾರೀ ಗೆಲುವು
ದೇಶಪ್ರಮುಖ

Maharashtra Assembly Election Results ಮಹಾರಾಷ್ಟ್ರದಲ್ಲಿ ಮಹಾಯುತಿ ಭಾರೀ ಗೆಲುವು

Share
1 Min Read
SHARE

newsics.com
ಮುಂಬೈ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಇಂದು ಪ್ರಕಟಗೊಂಡಿದೆ. ಮಹಾರಾಷ್ಟ್ರದ 288 ಮತ್ತು ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ನಡೆಯಿತು.

ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶಗಳು ರಾಜ್ಯದ ರಾಜಕೀಯದ ಮೇಲೆ ಮಾತ್ರವಲ್ಲದೆ ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ ಬೀರಲಿದೆ. ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮ್ಯಾಜಿಕ್‌ ನಂಬರ್‌ಗಿಂತಲೂ ಹೆಚ್ಚಿನ ಸ್ಥಾನಗಳಿಸಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಹೀನಾಯ ಸೋಲುಂಡಿದೆ.

ಮಹಾರಾಷ್ಟ್ರದಲ್ಲಿ ಎನ್‌ಡಿಎ ನೇತೃತ್ವದ ಮೈತ್ರಿಕೂಟ ಮಹಾಯುತಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಎಲ್ಲಾ 288 ವಿಧಾನಸಭಾ ಸ್ಥಾನಗಳಲ್ಲಿ ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್‌ ಅನ್ನು ಬಿಜೆಪಿ ಮೈತ್ರಿ ಪಕ್ಷಗಳು ದಾಟಿವೆ.

ಇನ್ನು ಮತ ಎಣಿಕೆ ನಡೆಯುತ್ತಿದ್ದು, ಸಂಜೆ ರಾಜ್ಯ ಚುನಾವಣೆ ಆಯೋಗ ಅಧಿಕೃತ ಮಾಹಿತಿ ನೀಡಲಿದೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಮತ್ತು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಡುವೆ ಚುನಾವಣಾ ಕದನ ತಾರ್ಕಿಕ ಅಂತ್ಯ ಕಂಡಿದ್ದು, ಜನರಿಗಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.
ಎನ್‌ಡಿಎ ನೇತೃತ್ವದಲ್ಲಿ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಒಪ್ಪಂದ ನಡೆಯಿತು. ಮಹಾಯುತಿ ಮೈತ್ರಿಕೂಟದಿಂದ ಸ್ಪರ್ಧಿಸಿದ ಪಕ್ಷಗಳಲ್ಲಿ ಬಿಜೆಪಿಗೆ ಅಗ್ರಸ್ಥಾನ ಸಿಕ್ಕಿದೆ. ಅಂದರೆ 148 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದರು. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು 80 ಸ್ಥಾಣಗಳಲ್ಲಿ ಸ್ಪರ್ಧೆಗೆ ಇಳಿಯಿತು. ಅಜಿತ್ ಪವಾರ್ ಅವರ ಎನ್‌ಸಿಪಿ ಯು 53 ಸ್ಥಾನಗಳಲ್ಲಿ ಸ್ಪರ್ಧಿಸಿ ಗೆದ್ದಿದೆ.

ಇನ್ನು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಕಾಂಗ್ರೆಸ್ 103ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಪಕ್ಷ ಬರೋಬ್ಬರಿ 89 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತು. ಇನ್ನೂ ಶರದ್ ಪವಾರ್ ನೇತೃತ್ವದ NCP (SP) 87 ಸ್ಥಾನಗಳಲ್ಲಿ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶ ನೀಡಿತು.

TAGGED:Maharashtra Assembly Election Results Mahayuti's big win in Maharashtra
Share This Article
Facebook Twitter Copy Link Print
Previous Article Election Result 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು : ಮತದಾರರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ
Next Article Election Result ಸೋಲುತ್ತಿದ್ದಂತೆ ಟಿವಿ ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?