Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Election Result ಇಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಜನಾದೇಶ ಯಾರ ಪರ..?
ದೇಶಪ್ರಮುಖ

Election Result ಇಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಜನಾದೇಶ ಯಾರ ಪರ..?

Share
1 Min Read
SHARE

newsics.com
ನವದೆಹಲಿ: ದೇಶದ ಗಮನ ಸೆಳೆದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡು ಸೇರಿದಂತೆ ಎರಡು ಲೋಕಸಭಾ ಕ್ಷೇತ್ರಗಳು, ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ದೇಶದ 48 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕೂಡ ಇಂದೇ ನಡೆಯಲಿದೆ.

ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಶೇಕಡ 60ರಷ್ಟು ಮತದಾನವಾಗಿದ್ದು, ಜಾರ್ಖಂಡ್ 81 ಕ್ಷೇತ್ರಗಳಲ್ಲಿ ಶೇಕಡ 68 ರಷ್ಟು ಮತದಾನವಾಗಿದೆ.

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ NCP, ಏಕನಾಥ್ ಶಿಂಧೆಯವರ ಶಿವಸೇನೆ ಮತ್ತು ಬಿಜೆಪಿ ಒಳಗೊಂಡ ಮಹಾಯುತಿ, ಶರದ್ ಪವಾರ್ ಅವರ NCP, ಶಿವಸೇನೆ -ಯುಬಿಟಿ, ಕಾಂಗ್ರೆಸ್ ಒಳಗೊಂಡ ಮಹಾವಿಕಾಸ ಅಘಾಡಿ ನಡುವೆ ಯಾರಿಗೆ ಅಧಿಕಾರ ಸಿಗಲಿದೆ ಎನ್ನುವುದು ಫಲಿತಾಂಶದ ಬಳಿಕ ಗೊತ್ತಾಗಲಿದೆ. ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಮಹಾಯುತಿ ಅಧಿಕಾರಕ್ಕೇರಲಿದೆ ಎಂದು ಹೇಳಲಾಗಿದೆ.

ಜಾರ್ಖಂಡ್ ನಲ್ಲಿ ಅಧಿಕಾರ ಉಳಿಸಿಕೊಳ್ಳಲು ಆಡಳಿತಾರೂಢ ಜೆಎಂಎಂ ಮತ್ತು ಕಾಂಗ್ರೆಸ್ ಪ್ರಯತ್ನಿಸಿವೆ. ಐದು ವರ್ಷದ ಬಳಿಕ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಇದೆ.

TAGGED:Maharashtra election result today: Janadesh for whom..?
Share This Article
Facebook Twitter Copy Link Print
Previous Article Astrology ಇಂದು ಐಂದ್ರ ಯೋಗ: ತುಲಾ ಸೇರಿ ಈ ಐದು ರಾಶಿಯವರಿಗೆ ಭಾರೀ ಅದೃಷ್ಟ
Next Article Election Result ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?