Maharashtra Jarkhand Result ಮಹಾರಾಷ್ಟ್ರದಲ್ಲಿ ಎನ್‌ಡಿಎ ಭಾರೀ‌ ಮುನ್ನಡೆ, ಜಾರ್ಖಂಡ್‌ನಲ್ಲಿ ಕೈ ಮೈತ್ರಿಕೂಟಕ್ಕೆ ಅಧಿಕಾರ ಸಾಧ್ಯತೆ

newsics.com ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮಹಾರಾಷ್ಟ್ರದಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಲೋಕಸಭಾ ಚುನಾವಣೆಯಲ್ಲಿ ಇದೇ ರಾಜ್ಯದಲ್ಲಿ ಎದುರಿಸಿದ್ದ ಹೀನಾಯ ಪ್ರದರ್ಶನವನ್ನು ಎನ್‌ಡಿಎ ಹಿಮ್ಮೆಟ್ಟಿಸಿದೆ. ಆದರೆ, ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ ಹಾಗೂ ಕಾಂಗ್ರೆಸ್‌ ಮೈತ್ರಿಕೂಟವನ್ನು ಅಲುಗಾಡಿಸಲು ಎನ್‌ಡಿಎಗೆ ಸಾಧ್ಯವಾಗಿಲ್ಲ. ಜಾರ್ಖಂಡ್‌ ರಾಜ್ಯದಲ್ಲಿ ಎನ್‌ಡಿಎ ಹಿನ್ನಡೆ ಕಂಡಿದೆ. ಮಹಾರಾಷ್ಟ್ರದಲ್ಲಿ, ಬಿಜೆಪಿ, ಅಜಿತ್ ಪವಾರ್ ಅವರ ಎನ್‌ಸಿಪಿ ಬಣ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ ಒಳಗೊಂಡಿರುವ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಇಲ್ಲಿಯವರೆಗೂ 216 ಸ್ಥಾನಗಳಲ್ಲಿ … Continue reading Maharashtra Jarkhand Result ಮಹಾರಾಷ್ಟ್ರದಲ್ಲಿ ಎನ್‌ಡಿಎ ಭಾರೀ‌ ಮುನ್ನಡೆ, ಜಾರ್ಖಂಡ್‌ನಲ್ಲಿ ಕೈ ಮೈತ್ರಿಕೂಟಕ್ಕೆ ಅಧಿಕಾರ ಸಾಧ್ಯತೆ