Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Charge Sheet ರೇಣುಕಾಸ್ವಾಮಿ ಕೊಲೆ ಕೇಸ್: 1300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ
ಕರ್ನಾಟಕಪ್ರಮುಖಮನರಂಜನೆ

Charge Sheet ರೇಣುಕಾಸ್ವಾಮಿ ಕೊಲೆ ಕೇಸ್: 1300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರಿಂದ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ.

ಹೌದು, ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸಿಪಿ ಚಂದನ್ ಕುಮಾರ್ ಅವರು, FSL ವರದಿಗಳು ಹಾಗೂ ರಿಟ್ರಿವ್ ಮಾಡಿದ ಭಾವಚಿತ್ರಗಳು ಸೇರಿದಂತೆ ಒಟ್ಟು 1,300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 1,300 ಪುಟಗಳ ಅಡಿಷನಲ್ ಚಾರ್ಜ್ ಶೀಟ್ ಇದೀಗ ಸಲ್ಲಿಕೆಯಾಗಿದೆ. FSL ರಿಪೋರ್ಟ್, ಕೆಲ ಪ್ರಮುಖ ಸಾಕ್ಷಿಗಳ ಹೇಳಿಕೆಗಳು ಹಾಗೂ ಪುನೀತ್ ಮೊಬೈಲ್ ನಿಂದ ರಿಟ್ರಿವ್ ಮಾಡಲಾದ 8 ಫೋಟೋ ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡಿರುವ ಹೆಚ್ಚುವರಿ ಚಾರ್ಜ್ ಶೀಟ್ ಇದೀಗ ACP ಚಂದನ್ ಕುಮಾರ್ ಕೋರ್ಟಿಗೆ ಸಲ್ಲಿಕೆ ಮಾಡಿದ್ದಾರೆ.

ಸದ್ಯ ಜಾಮೀನಿನ ಮೇಲೆ ಹೊರಗಿರುವ ದರ್ಶನ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಅವರ ಪರ ವಕೀಲರು ಈಗಾಗಲೇ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಈ ಮಧ್ಯೆ ಹೈಕೋರ್ಟ್ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

TAGGED:Renukaswamy murder case: 1300-page additional charge sheet submitted
Share This Article
Facebook Twitter Copy Link Print
Previous Article Election Result ಮೂರು ಕ್ಷೇತ್ರದಲ್ಲಿ ಗೆಲುವು: ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ
Next Article By- Election Result ಮೂರೂ‌ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೈತ್ರಿಗೆ ತೀವ್ರ ಮುಖಭಂಗ, ರಾಜ್ಯಾಧ್ಯಕ್ಷ ಪಟ್ಟ ಕಳೆದುಕೊಳ್ತಾರಾ ವಿಜಯೇಂದ್ರ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?