Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sandur Result ಮುಂದುವರಿದ ಹಾವು ಏಣಿ ಆಟ, 7ನೇ ಸುತ್ತಿನಲ್ಲಿ ಬಿಜೆಪಿಗೆ 867 ಮತಗಳ ಮುನ್ನಡೆ
ಕರ್ನಾಟಕಪ್ರಮುಖ

Sandur Result ಮುಂದುವರಿದ ಹಾವು ಏಣಿ ಆಟ, 7ನೇ ಸುತ್ತಿನಲ್ಲಿ ಬಿಜೆಪಿಗೆ 867 ಮತಗಳ ಮುನ್ನಡೆ

Share
1 Min Read
SHARE

newsics.com

ಬಳ್ಳಾರಿ: ಸಂಡೂರು ಎಸ್ಟಿ ಮೀಸಲು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಎಣಿಕೆ ಕಾರ್ಯ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ
ಶನಿವಾರ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಮಧ್ಯೆ ತೀವ್ರ ಪೈಪೋಟಿ ಮುಂದುವರಿದಿದೆ.

7ನೇ ಸುತ್ತಿನ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು 867 ಮತಗಳ ಅಂತರಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, 33,352 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು 34,219 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು, 867 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ

TAGGED:BJP lead by 867 votes in 7th roundSandur Result Snake ladder game continues
Share This Article
Facebook Twitter Copy Link Print
Previous Article Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ
Next Article Bigg Boss Kannada ನಂಗೂ ಹೊಟ್ಟೆ ಉರಿಯಲ್ವಾ?: ರಜತ್ ಹೀಗ್ಯಾಕೆ ಹೇಳಿದ್ರು..?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?