Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ
newsics.com ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ KSRTC ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ಈ ವರ್ಷದ ಆರಂಭದಲ್ಲಿ ಸಾರಿಗೆ ನೌಕರರ ಸಂಬಳವನ್ನು ಹೆಚ್ಚಿಸಬೇಕಿತ್ತು. ಆದರೆ ನವೆಂಬರ್ ತಿಂಗಳು ಮುಗಿಯುತ್ತಾ ಬಂದರು ಕೂಡ ಈ ಸಂಬಳ ಹೆಚ್ಚಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಸಿಟ್ಟಾದ ಸಾರಿಗೆ ನೌಕರರು ಮುಷ್ಕರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸಂಬಳ ಹೆಚ್ಚಳ ಸೇರಿದಂತೆ, ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು … Continue reading Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed