Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ನಟ ದರ್ಶನ್ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ: ಪರಮೇಶ್ವರ್
ಕರ್ನಾಟಕಪ್ರಮುಖಮನರಂಜನೆ

Actor Darshan ನಟ ದರ್ಶನ್ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ: ಪರಮೇಶ್ವರ್

Share
1 Min Read
SHARE

newsics.com

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಗಡೆ ಬಂದಿದ್ದಾರೆ. ಇನ್ನು ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರ ಕೆಲವು ಫೋಟೋಗಳು ಸಿಕ್ಕಿದ್ದು, ಈ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊಲೆಯಾದ ಜಾಗದಲ್ಲಿ ದರ್ಶನ ಇರುವ ಫೋಟೋ ಸಿಕ್ಕಿದ ವಿಚಾರವಾಗಿ FSL ರಿಪೋರ್ಟ್ ಗಾಗಿ ಹೈದರಾಬಾದ್ ಗೆ ಆರೋಪಿಗಳ ಮೊಬೈಲ್ ಗಳನ್ನು ಕಳುಹಿಸಿದ್ದೆವು.ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಕೊಲೆಯಾದ ಸ್ಥಳದಲ್ಲಿ ಇರುವಂತಹ ಫೋಟೋ ಸಿಕ್ಕಿದೆ. ಯಾರೋ ದರ್ಶನ್ ಜೊತೆಯಲ್ಲಿದ್ದವನು ವಿಡಿಯೋ ಮಾಡಿಕೊಂಡಿದ್ದ. ಆ ಸಾಕ್ಷಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದು ಮಾಡಿಸಬೇಕು ಮುಂದೆ ಏನು ಕ್ರಮ ಆಗಬೇಕು ಎಂಬುದರ ಬಗ್ಗೆ ತನಿಖೆ ಆಗುತ್ತಿದೆ ಎಂದು ತಿಳಿಸಿದರು.

ಇನ್ನು ದರ್ಶನ್ ಇನ್ನೂ ಆಪರೇಷನ್ ಮಾಡಿಸಿದ ವಿಚಾರವಾಗಿ, ಆಪರೇಷನ್ ಅಗತ್ಯ ಇಲ್ಲ ಅಂತ ಇದರಿಂದಲೇ ಗೊತ್ತಾಗುತ್ತಿದೆ. ಆಪರೇಷನ್ ಮಾಡದಿದ್ದರೆ ಬೆನ್ನು ಮೂಳೆ ಮುರಿದು ಹೋಗುತ್ತದೆ ಅಂತ ಹೇಳುತ್ತಿದ್ದರು. ಇಷ್ಟು ದಿನ ಆದರೂ ದರ್ಶನ್ ಗೆ ವೈದರು ಆಪರೇಷನ್ ಮಾಡಿಲ್ಲ. ಕೋರ್ಟ್ ವ್ಯವಸ್ಥೆಯಲ್ಲಿ ತೀರ್ಮಾನ ಕೊಡಬೇಕು ಎಂದು ಹೇಳಿದರು.

TAGGED:Action will be taken to cancel the bail of Actor Darshan: Parameshwar
Share This Article
Facebook Twitter Copy Link Print
Previous Article Bigg Boss ಬಿಗ್ ಬಾಸ್‌ ಮನೆಯ ಕೀಲಿ ಗೊಂಬೆಗಳಿಗೆ ಚೆಕ್‌ ಇಟ್ಟ ತ್ರಿವಿಕ್ರಮ್‌
Next Article Andhra Pradesh ಬಸ್ ಮತ್ತು ಆಟೋ ನಡುವೆ ಡಿಕ್ಕಿ: 7 ಜನರು ದುರ್ಮರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?