Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care ಈ ಕಾಫಿ ಕುಡಿಯುವ ಮುನ್ನ ಎಚ್ಚರ! ಆರೋಗ್ಯ ಹದಗೆಟ್ಟೀತು…!
ಆರೋಗ್ಯಟೇಸ್ಟ್ಪ್ರಮುಖಲೈಫ್‌ಸ್ಟೈಲ್

Health Care ಈ ಕಾಫಿ ಕುಡಿಯುವ ಮುನ್ನ ಎಚ್ಚರ! ಆರೋಗ್ಯ ಹದಗೆಟ್ಟೀತು…!

Share
1 Min Read
SHARE

newsics.com
ಕಾಫಿಯಿಂದ ಮೂಡ್ ಫ್ರೆಶ್ ಆಗುತ್ತದೆ ಎನ್ನುವುದೇನೋ ಸರಿ. ಆದರೆ ಇದೇ ಕಾರಣಕ್ಕೆ ಕಚೇರಿಯಲ್ಲಿ ಲೆಕ್ಕವಿಲ್ಲದಷ್ಟು ಬಾರಿ ಕಾಫಿ ಸೇವನೆ ಮಾಡುವುದು ಅಪಾಯಕಾರಿ.

ಕಾಫಿಯನ್ನು ಮಿತವಾಗಿ ಸೇವನೆ ಮಾಡಬೇಕು ಎಂದು ಹೇಳಲಾಗುತ್ತದೆ. ಏಕೆಂದರೆ ಕಾಫಿಯಲ್ಲಿರುವ ನೈಸರ್ಗಿಕ ರಾಸಾಯನಿಕಗಳು ರಕ್ತದಲ್ಲಿ ಕೊಲೆಸ್ಟ್ರಾಲ್‌ ಮಟ್ಟವನ್ನು ಹೆಚ್ಚಿಸುತ್ತವೆ. ಇದು ಪಾರ್ಶ್ವವಾಯು ಸೇರಿದಂತೆ ಹೃದಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಶ್ರೀಮಂತರ ಕಾಫಿ ಅಥವಾ ಶ್ರೀಮಂತ ಶೈಲಿಯ ಕಾಫಿ ಎನಿಸಿರುವ ಎಸ್ಪ್ರೆಸೊ (Espresso) ಪುರುಷರಿಗೆ ಅಪಾಯ ತಂದೊಡ್ಡುವ ಸಾಧ್ಯತೆಯೇ ಹೆಚ್ಚು.

ಇಟಾಲಿಯನ್ ಮೂಲಕ ಕಾಫಿ ಬ್ಯೂಯಿಂಗ್ ವಿಧಾನವನ್ನು ಎಸ್ಪ್ರೆಸೊ ಎಂದು ಕರೆಯಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಸ್ಪ್ರೆಸೊ ಕಾಫಿ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದರಿಂದ ಪ್ರಯೋಜನಗಳು ಎಷ್ಟು ಇದೆಯೋ ಅಷ್ಟೇ ಆರೋಗ್ಯಕ್ಕೆ ಹಾನಿಯನ್ನು ಮಾಡುತ್ತದೆ.

ಕೆಲವು ಸಂಶೋಧನೆಗಳ ಪ್ರಕಾರ, ಇದು ಪುರುಷ ಹಾಗೂ ಮಹಿಳೆ ಇಬ್ಬರ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಹೇಳಿದೆ.

ದಿನಕ್ಕೆ ಮೂರರಿಂದ ಐದು ಎಸ್ಪ್ರೆಸೊಗಳನ್ನು ಸೇವಿಸುವ ಜನರು ಎಸ್ಪ್ರೆಸೊವನ್ನು ಸೇವಿಸದವರಿಗಿಂತ ಹೆಚ್ಚಿನ ರಕ್ತದ ಕೊಲೆಸ್ಟ್ರಾಲ್ ಮಟ್ಟವನ್ನು ಹೊಂದಿರುತ್ತಾರೆ. ಮೂರರಿಂದ ಐದು ಎಸ್ಪ್ರೆಸೊ ಕುಡಿಯುವ ಪುರುಷರು ಮಹಿಳೆಯರಿಗಿಂತ ಹೆಚ್ಚಿನ ಕೊಲೆಸ್ಟ್ರಾಲ್ ಹೊಂದಿರುತ್ತಾರೆ ಎಂಬುದು ತಿಳಿದುಬಂದಿದೆ.

ಹೆಚ್ಚು ಎಸ್ಪ್ರೆಸೊ ಕಾಫಿ ಕುಡಿಯುವುದರಿಂದ ಪುರುಷರಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಮಹಿಳೆಯರಲ್ಲಿ ಇದು ಕಡಿಮೆ.

ಇತ್ತೀಚಿನ ಸಂಶೋಧನೆಯು ದಿನಕ್ಕೆ ಮೂರರಿಂದ ಐದು ಕಪ್ ಎಸ್ಪ್ರೆಸೊ ಕುಡಿಯುವ ಪುರುಷರಿಗೆ ಎಚ್ಚರಿಕೆ ನೀಡಿದೆ. ಹಾಗಾಂತ ಮಹಿಳೆಯರು ಸುರಕ್ಷಿತರು ಎಂದಲ್ಲ. ದಿನಕ್ಕೆ ಆರಕ್ಕಿಂತ ಹೆಚ್ಚು ಬಾರಿ ಸೇವಿಸಿದರೆ ಅವರ ಕೊಲೆಸ್ಟ್ರಾಲ್ ಹೆಚ್ಚಾಗುವ ಅಪಾಯವಿದೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ.

ಎಸ್ಪ್ರೆಸೊ ಕಾಫಿಯಲ್ಲಿ ಹಲವು ಆರೋಗ್ಯ ಪ್ರಯೋಜನಗಳಿವೆ. ಬಿಸಿ ನೀರಿನಲ್ಲಿ ಕಾಫಿ ಪುಡಿಯನ್ನು ಸೇರಿಸಿ ಅಥವಾ ಕುದಿಸಿ ಎಸ್ಪ್ರೆಸೊ ಕಾಫಿಯನ್ನು ತಯಾರಿಸಲಾಗುತ್ತದೆ. ಇದು ತೂಕವನ್ನು ಕಡಿಮೆ ಮಾಡಲು ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಆದರೆ ಅತಿಯಾದ ಸೇವನೆ ಒಳ್ಳೆಯದಲ್ಲ.

World’s tallest, dwarf woman! ವಿಶ್ವದ ಅತಿ ಎತ್ತರದ, ಅತಿ ಕುಬ್ಜ ಮಹಿಳೆ ಭೇಟಿ! ಇವರಿಬ್ಬರ ಮಾತುಕತೆ ಹೇಗಿತ್ತು? ವೈರಲ್ ವಿಡಿಯೋ ನೋಡಿ

Beauty Tips ತಲೆಯಲ್ಲಿ ಬಿಳಿ ಕೂದಲು ಜಾಸ್ತಿ ಆಗ್ತಿದ್ಯಾ? ಇವುಗಳನ್ನಮಿಕ್ಸ್ ಮಾಡಿ ಹಚ್ಚಿ

LOVE Relationship ಪ್ಯಾಚಪ್ ಮಾಡಿಕೊಂಡ್ಮೇಲೂ ಲವ್ ಲೈಫ್ ವರ್ಕೌಟ್ ಆಗ್ತಿಲ್ವಾ? ಈ ರೀತಿ ಮಾಡಿ

TAGGED:Health Care Be careful before drinking this coffee! Health may deteriorated...!
Share This Article
Facebook Twitter Copy Link Print
Previous Article Daily Horoscope ದಿನ ಭವಿಷ್ಯ 24-11-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Kidnap case ಪ್ರಿಯತಮೆಯಿಂದಲೇ ಪ್ರಿಯಕರನ ಕಿಡ್ನ್ಯಾಪ್

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?