Honeytrap for a Techie ಅಣ್ಣ, ತಂಗಿ ಸೇರಿ ಟೆಕ್ಕಿಗೆ ಹನಿಟ್ರ್ಯಾಪ್ ಬಲೆ, ಎರಡೂವರೆ ಕೋಟಿ ರೂ. ವಸೂಲಿ, ಮೂವರ ಸೆರೆ

newsics.com ಬೆಂಗಳೂರು: ಜಿಮ್‌ನಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸಾಫ್ಟ್‌ವೇರ್ ಉದ್ಯೋಗಿಗೆ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳಿವೆ ಎಂದು ಬೆದರಿಸಿ ಎರಡೂವರೆ ಕೋಟಿ ರುಪಾಯಿ ಸುಲಿಗೆ ಮಾಡಿದ್ದ ಅಣ್ಣ-ತಂಗಿ ಸೇರಿದಂತೆ ಮೂವರನ್ನು ಸಿಸಿಬಿ ಬಂಧಿಸಿದೆ. ಉಡುಪಿ ಜಿಲ್ಲೆಯ ತಬಸಂ ಬೇಗಂ, ಆಕೆಯ ಸೋದರ ಅಜೀಂ ಉದ್ದೀನ್‌ ಹಾಗೂ ಅಭಿಷೇಕ್ ಅಲಿಯಾಸ್ ಅವಿನಾಶ್ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್‌ಗಳು ಹಾಗೂ ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ. ನಾಲ್ಕು ವರ್ಷಗಳ ಹಿಂದೆ ಆರ್‌.ಟಿ.ನಗರದಲ್ಲಿರುವ ತಬಸಂನ ಅಣ್ಣ ಅಜೀಂ ಒಡೆತನದ ಜಿಮ್‌ಗೆ ಟೆಕ್ಕಿ ತೆರಳುತ್ತಿದ್ದ. ಆ … Continue reading Honeytrap for a Techie ಅಣ್ಣ, ತಂಗಿ ಸೇರಿ ಟೆಕ್ಕಿಗೆ ಹನಿಟ್ರ್ಯಾಪ್ ಬಲೆ, ಎರಡೂವರೆ ಕೋಟಿ ರೂ. ವಸೂಲಿ, ಮೂವರ ಸೆರೆ