Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿದ್ದೆಗೆ ಜಾರಿದ ಉದ್ಯೋಗಿ ವಜಾ! ಕಾನೂನು ಹೋರಾಟದಲ್ಲಿ ಸಿಕ್ತು 4 ಕೋಟಿ ರೂ. ಪರಿಹಾರ!
ದೇಶ

ನಿದ್ದೆಗೆ ಜಾರಿದ ಉದ್ಯೋಗಿ ವಜಾ! ಕಾನೂನು ಹೋರಾಟದಲ್ಲಿ ಸಿಕ್ತು 4 ಕೋಟಿ ರೂ. ಪರಿಹಾರ!

Share
1 Min Read
SHARE

newsics.com

ನವದೆಹಲಿ : ಕಚೇರಿಯಲ್ಲಿ ತೂಕಡಿಸುತ್ತಿದ್ದ ಉದ್ಯೋಗಿ ಕೆಲಸದ ನಡುವೆ ಡೆಸ್ಕ್ ಮೇಲೆ ಮಲಗಿದ್ದಾನೆ. ಕಂಪನಿ ಉದ್ಯೋಗಿಯ ವಜಾಗೊಳಿಸಿತ್ತು. ಕಂಪನಿ ವಿರುದ್ದ ಕಾನೂನು ಹೋರಾಟ ಮಾಡಿದ ಈತನಿಗೆ ಕಂಪನಿ ಬರೋಬ್ಬರಿ 4 ಕೋಟಿ ರೂ ಪರಿಹಾರ ನೀಡಿದೆ. ಘಟನೆ ಚೀನಾದ ಝೈಂಗ್ಸೂ ಪ್ರಾಂತ್ಯದಲ್ಲಿ ನಡೆದಿದೆ.

ಝ್ಹಾಂಗ್ ಅನ್ನೋ ಉದ್ಯೋಗಿ ಕಳೆದ 20 ವರ್ಷದಿಂದ ಕೆಮಿಕಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. 2004ರಲ್ಲಿ ಕೆಮಿಕಲ್ ಕಂಪನಿಗೆ ಸೇರಿಕೊಂಡಿದ್ದ. ಕೆಲಸ ಒತ್ತಡ, ಹೆಚ್ಚುವರಿ ಕೆಲಸ ಸೇರದಂತೆ ಹಲವು ಸವಾಲುಗಲನ್ನು ಝ್ಹಾಂಗ್ ಪ್ರತಿ ದಿನ ನಿಭಾಯಿಸುತ್ತಿದ್ದ. ತಡರಾತ್ರಿವರೆಗೂ ಕೆಲಸ ಮಾಡಿ ತೆರಳಿದ್ದ ಝ್ಹಾಂಗ್ ಮರುದಿನ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದ.

ಸರಿಯಾಗಿ ನಿದ್ದೆ ಇಲ್ಲದ ಕಾರಣ ಝ್ಹಾಂಗ್ ಸುಮಾರು 1 ಗಂಟೆಗಳ ಕಾಲ ನಿದ್ರಿಸಿದ್ದಾನೆ. ಬಳಿಕ ಎದ್ದು ಕೆಲಸ ಮುಂದುವರಿಸಿದ್ದಾನೆ. ಮರುದಿನ ಬೆಳಗ್ಗೆ ಝ್ಹಾಂಗ್ ಕೆಲಸಕ್ಕೆ ಬಂದಾಗ ಕಂಪನಿ ಮ್ಯಾನೇಜ್ಮೆಂಟ್ ಗರಂ ಆಗಿತ್ತು.

1 ಗಂಟೆಗೂ ಹೆ್ಚ್ಚು ಕಾಲ ನಿದ್ದೆಗೆ ಜಾರಿರುವುದು ಕಂಪನಿ ಆಕ್ರೋಶಕ್ಕೆ ಕಾರಣಾಗಿದೆ. ತಕ್ಷಣವೆ ಝ್ಹಾಂಗ್‌ಗೆ ಇಮೇಲ್ ಮೂಲಕ ಕಾರಣ ನೀಡಿ ಕೆಲಸದಿಂದ ವಜಾ ಮಾಡಿದೆ. 2004ರಲ್ಲಿ ಕೆಲಸಕ್ಕೆ ಹಾಜರಾಗುವಾಗ ಕಂಪನಿಯ ಒಪ್ಪಂದ, ಷರತ್ತುಗಳಿಗೆ ಸಹಿ ಹಾಕಿದ್ದೀರಿ. ಆದರೆ ಕಚೇರಿ ಸಮಯದಲ್ಲಿ, ಕರ್ತವ್ಯದ ನಡುವೆ ಗಂಟೆಗಳ ಕಾಲ ಮಲಗಿದ್ದೀರಿ.ಈ ಮೂಲಕ ಕಂಪನಿಯ ಶೂನ್ಯ ಸಹಿಷ್ಣುತೆಗೆ ನಿಯಮವನ್ನು ಉಲ್ಲಘಿಸಿದ್ದೀರಿ. ಕಂಪನಿಯ ಸಮಯ ವ್ಯರ್ಥ ಮಾಡಿದ್ದೀರಿ. ಇದರಿಂದ ಉತ್ಪಾದಕತೆ ಕಡಿಮೆಯಾಗಿದೆ. ಇಂತಹ ನಡವಳಿಕೆಯನ್ನು ಕಂಪನಿ ಸಹಿಸಿಕೊಳ್ಳುವುದಿಲ್ಲ. ಹೀಗಾಗಿ ಅಮಾನತು ಮಾಡಿರುವುದಾಗಿ ಇಮೇಲ್ ಮಾಡಲಾಗಿತ್ತು.

ನಿದ್ದೆ ಮಾಡಿದ ಕಾರಣಕ್ಕೆ ಏಕಾಏಕಿ ಕೆಲಸದಿಂದ ತೆಗೆದುಹಾಕಿದ ಕಂಪನಿ ವಿರುದ್ದ ಝ್ಹಾಂಗ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾನೆ. ವೇತನ ಎಷ್ಟು ಬಾರಿ ಹೆಚ್ಚಿಸಿದ್ದೀರಿ ಎಂದು ಪ್ರಶ್ನಿಸಿದೆ. ಮಲಗಿದ ಕಾರಣಕ್ಕೆ ಕೆಲಸದಿಂದ ತೆಗೆದು ಹಾಕಕಲು ಕಾರಣವೇ ಅಲ್ಲ. ಹೀಗಾಗಿ ಮರು ಮಾತನಾಡದೇ ಉದ್ಯೋಗಿಗೆ 4 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.

TAGGED:Chinacompanycourtemployeeoffice
Share This Article
Facebook Twitter Copy Link Print
Previous Article ನೀವು ಸೋತಿರಬಹುದು, ಆದರೆ ಜನರ ಮನಸ್ಸಿನಲ್ಲಿದ್ದೀರಿ..ರಕ್ತದಲ್ಲಿ ಪತ್ರ ಬರೆದು Nikhil Kumaraswamyಗೆ ಧೈರ್ಯ ತುಂಬಿದ ಅಭಿಮಾನಿ
Next Article women search on google: ಮದುವೆಯಾದ ನಂತರ ಮಹಿಳೆಯರು ಗೂಗಲ್‌ನಲ್ಲಿ ಹೆಚ್ಚು ಹುಡುಕಾಡಿದ್ದೇನು?

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?