Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore Breaking ವೇಲ್‌ನಿಂದ ಪತ್ನಿಯನ್ನು ಕೊಂದು ಪತಿ ಎಸ್ಕೇಪ್
ಕರ್ನಾಟಕಪ್ರಮುಖ

Bangalore Breaking ವೇಲ್‌ನಿಂದ ಪತ್ನಿಯನ್ನು ಕೊಂದು ಪತಿ ಎಸ್ಕೇಪ್

Share
1 Min Read
SHARE

newsics.com

ಬೆಂಗಳೂರು : ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ವೇಲ್‌ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಭೀಕರವಾಗಿ ಕೊಂದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ.

ಗೌಸಿಯ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಇಮ್ರಾನ್ ಎಂಬಾತನೇ ಪತ್ನಿಯನ್ನ ಕೊಲೆಗೈದು ಎಸ್ಕೇಪ್ ಅದ ಆರೋಪಿ. ಈ ಒಂದು ಕೊಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದ್ರಾ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಇಮ್ರಾನ್ ಫ್ಯಾಬರಿಕ್ ಕೆಲಸ ಮಾಡಿಕೊಂಡಿದ್ದನು. ಕೊಲೆ ಮಾಡಿ ಎಸ್ಕೇಪ್ ಆಗುವಾಗ ಸಹೋದ್ಯೋಗಿಗಳ ಜೊತೆ ಇಮ್ರಾನ್‌ ಹಣ ಕೇಳಿದ್ದ . ಆತನ ಸಹೋದ್ಯೋಗಿಗಳು ತುಮಕೂರಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವಿಚಾರವನ್ನು ಕೆಲಸಗಾರರು ಮಾಲೀಕರಿಗೆ ಹೇಳಿದ್ದರು. ಇಮ್ರಾನ್ ಹಣ ಕೇಳಿಕೊಂಡು ಬಂದಿರುವುದಾಗಿ ಹೇಳಿದ್ರು. ಹಣ ಕೇಳಿಕೊಂಡು ಬಂದಿರುವ ವಿಚಾರವನ್ನು ಮಾಲೀಕ ಕೊಲೆಯಾದ ಗೌಸಿಯಾ ಕುಟುಂಬಸ್ಥರಿಗೆ ಹೇಳಿದ್ದರು.‌ ಸದ್ಯ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

TAGGED:Husband escapes after killing wife from well
Share This Article
Facebook Twitter Copy Link Print
Previous Article Relationship Tips ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು, ಮುಜುಗರಪಟ್ಟುಕೊಂಡರೆ ಅಪಾಯ ನಿಶ್ಚಿತ
Next Article Child Kidnapped ಕುಡಿದ ಮತ್ತಿನಲ್ಲಿ ಮಗು ಅಪಹರಣ: 20 ಗಂಟೆ ಬಳಿಕ ಸುಖಾಂತ್ಯ, ಅಪಹರಣಕ್ಕೆ ಕಾರಣವೇನು?

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?