Bangalore Breaking ವೇಲ್‌ನಿಂದ ಪತ್ನಿಯನ್ನು ಕೊಂದು ಪತಿ ಎಸ್ಕೇಪ್

newsics.com ಬೆಂಗಳೂರು : ಪತ್ನಿಯ ಶೀಲ ಶಂಕಿಸಿ ಪತಿಯೊಬ್ಬ ವೇಲ್‌ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಭೀಕರವಾಗಿ ಕೊಂದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗೌಸಿಯ ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಇಮ್ರಾನ್ ಎಂಬಾತನೇ ಪತ್ನಿಯನ್ನ ಕೊಲೆಗೈದು ಎಸ್ಕೇಪ್ ಅದ ಆರೋಪಿ. ಈ ಒಂದು ಕೊಲೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದ್ರಾ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಇಮ್ರಾನ್ ಫ್ಯಾಬರಿಕ್ ಕೆಲಸ ಮಾಡಿಕೊಂಡಿದ್ದನು. ಕೊಲೆ ಮಾಡಿ ಎಸ್ಕೇಪ್ ಆಗುವಾಗ … Continue reading Bangalore Breaking ವೇಲ್‌ನಿಂದ ಪತ್ನಿಯನ್ನು ಕೊಂದು ಪತಿ ಎಸ್ಕೇಪ್