IPL 2025: ₹27 ಕೋಟಿಗೆ ಲಕ್ನೋ ಪಾಲಾದ ರಿಷಬ್‌ ಪಂತ್‌

newsics.com ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಎಲ್‌ಎಸ್‌ಜಿ ಜೊತೆ ಮೊದಲಿನಿಂದಲೇ ಜಿದ್ದಿಗೆ ಬಿದ್ದಂತೆ … Continue reading IPL 2025: ₹27 ಕೋಟಿಗೆ ಲಕ್ನೋ ಪಾಲಾದ ರಿಷಬ್‌ ಪಂತ್‌