Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 42ನೇ ವಯಸ್ಸಿನಲ್ಲಿ 4 ಮಕ್ಕಳನ್ನು ಮಾಡಿಕೊಳ್ಳುವ ನಿರ್ಧಾರ ಮಾಡಿದ Roopa Iyer
ಕರ್ನಾಟಕಮನರಂಜನೆ

42ನೇ ವಯಸ್ಸಿನಲ್ಲಿ 4 ಮಕ್ಕಳನ್ನು ಮಾಡಿಕೊಳ್ಳುವ ನಿರ್ಧಾರ ಮಾಡಿದ Roopa Iyer

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್‌ ನಟಿ ನಿರ್ದೇಶಕಿ ರೂಪಾ ಅಯ್ಯರ್‌ ಇದೀಗ ತಮ್ಮ 42ನೇ ವಯಸ್ಸಿನಲ್ಲಿ ಬಹುದೊಡ್ಡ ನಿರ್ಧಾರಕ್ಕೆ ಮುಂದಾಗಿದ್ದಾರೆ.

2014ರಲ್ಲಿ ಸಂಬಂಧಿಕರ ಮನೆಯ ಹುಡುಗನಾಗಿದ್ದ ಗೌತಮ್‌ ಶ್ರೀನಿವಾಸ್‌ ಅವರನ್ನು ರೂಪಾ ಮನೆಯವರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆರಂಭದಲ್ಲಿ ಮಕ್ಕಳನ್ನು ಮಾಡಿಕೊಳ್ಳುವ ನಿರ್ಧಾರವನ್ನು ಮುಂದೂಡಿದ್ದ ಈ ದಂಪತಿ, ಇದೀಗ ಹೊಸ ಪುಟ ತೆರೆಯುತ್ತಿದ್ದಾರೆ. ಅದೂ ಬಾಡಿಗೆ ತಾಯ್ತನದ ಮೂಲಕ.

ರೂಪಾ ಅಯ್ಯರ್‌ ಬಾಡಿಗೆ ತಾಯ್ತನದ ಮೂಲಕ ನಾಲ್ಕು ಮಕ್ಕಳನ್ನು ಪಡೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಯೂಟ್ಯೂಬ್‌ ಸಂದರ್ಶನದಲ್ಲಿ ಹೇಳಿಕೊಂಡಿರುವ ಅವರು, “ನಾನೀಗ ಸರೋಗಸಿ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದೇನೆ. ನಮ್ಮ ಅಮ್ಮನೇ ಏನೂ ಇಲ್ಲದಿದ್ದಾಗ ಮೂರು ಮಕ್ಕಳನ್ನು ಬೆಳೆಸಿದ್ದಾರೆ. ನಾನೀಗ ನಾಲ್ಕು ಮಕ್ಕಳನ್ನು ಬಾಡಿಗೆ ತಾಯ್ತನದ ಮೂಲಕ ಪಡೆದುಕೊಳ್ಳಲು ಪ್ಲಾನ್‌ ನಡೆಯುತ್ತಿದೆ. ಈಗಾಗಲೇ ಡಾಕ್ಟರ್‌ ಜತೆಗೂ ಮಾತುಕತೆ ನಡೆದಿದೆ” ಎಂದಿದ್ದಾರೆ.

ಮದುವೆ ಆದ ಮೇಲೆ ಮಕ್ಕಳನ್ನು ಮಾಡಿಕೊಳ್ಳಬೇಕು ಅಂತ ಅಂದುಕೊಂಡ್ವಿ. ಅವರ ಮನೆಯಲ್ಲಿ ನಿಧಾನಕ್ಕೆ ಮಾಡಿಕೊಳ್ಳುವ ಬಗ್ಗೆ ಡಿಸಿಷನ್‌ ತೆಗೊಂಡಿದ್ರು. ಅದಾದ ಮೇಲೆ ಇದೀಗ ನಾವೆಲ್ಲ ಸೇರಿಕೊಂಡು, ನಮ್ಮ ಅತ್ತೆ ಮನೆಯಲ್ಲಿಯೂ ಈ ಬಗ್ಗೆ ಮಾತನಾಡಿಕೊಂಡು ಸರೋಗಸಿ ಮಾಡಿಕೊಳ್ಳುವ ಪ್ಲಾನ್‌ ಮಾಡಿದ್ದೇವೆ. ನಮ್ಮ ಅಮ್ಮ ಏನೂ ಇಲ್ಲದೆ ನಾವು ಮೂರು ಮಕ್ಕಳನ್ನು ಸಾಕಿದ್ದಾರೆ. ಈಗ ನಮ್ಮ ಬಳಿ ಎಲ್ಲವೂ ಇದೆ, ಹಾಗಾಗಿ ನಾವು ನಾಲ್ಕು ಮಕ್ಕಳನ್ನು ಪಡೆಯುವ ನಿರ್ಧಾರ ಮಾಡಿದ್ದೇವೆ” ಎಂದಿದ್ದಾರೆ ರೂಪಾ ಅಯ್ಯರ್.‌

TAGGED:actresscelebritiesdirectorroopaiyrsandalwoodsurrogacy
Share This Article
Facebook Twitter Copy Link Print
Previous Article Late marriage 30 ವರ್ಷಗಳ ನಂತರ ಮದುವೆಯಾದರೆ ಏನಾಗುತ್ತದೆ?
Next Article ತೆಲುಗು Bigg Bossನಿಂದ ಕನ್ನಡತಿ ಯಶ್ಮಿ ಗೌಡ ಪಡೆದ ಸಂಭಾವನೆ ಬರೋಬ್ಬರಿ 24 ಲಕ್ಷ ರೂ!

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?