42ನೇ ವಯಸ್ಸಿನಲ್ಲಿ 4 ಮಕ್ಕಳನ್ನು ಮಾಡಿಕೊಳ್ಳುವ ನಿರ್ಧಾರ ಮಾಡಿದ Roopa Iyer
newsics.com ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ನಿರ್ದೇಶಕಿ ರೂಪಾ ಅಯ್ಯರ್ ಇದೀಗ ತಮ್ಮ 42ನೇ ವಯಸ್ಸಿನಲ್ಲಿ ಬಹುದೊಡ್ಡ ನಿರ್ಧಾರಕ್ಕೆ ಮುಂದಾಗಿದ್ದಾರೆ. 2014ರಲ್ಲಿ ಸಂಬಂಧಿಕರ ಮನೆಯ ಹುಡುಗನಾಗಿದ್ದ ಗೌತಮ್ ಶ್ರೀನಿವಾಸ್ ಅವರನ್ನು ರೂಪಾ ಮನೆಯವರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆರಂಭದಲ್ಲಿ ಮಕ್ಕಳನ್ನು ಮಾಡಿಕೊಳ್ಳುವ ನಿರ್ಧಾರವನ್ನು ಮುಂದೂಡಿದ್ದ ಈ ದಂಪತಿ, ಇದೀಗ ಹೊಸ ಪುಟ ತೆರೆಯುತ್ತಿದ್ದಾರೆ. ಅದೂ ಬಾಡಿಗೆ ತಾಯ್ತನದ ಮೂಲಕ. ರೂಪಾ ಅಯ್ಯರ್ ಬಾಡಿಗೆ ತಾಯ್ತನದ ಮೂಲಕ ನಾಲ್ಕು ಮಕ್ಕಳನ್ನು ಪಡೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಯೂಟ್ಯೂಬ್ ಸಂದರ್ಶನದಲ್ಲಿ … Continue reading 42ನೇ ವಯಸ್ಸಿನಲ್ಲಿ 4 ಮಕ್ಕಳನ್ನು ಮಾಡಿಕೊಳ್ಳುವ ನಿರ್ಧಾರ ಮಾಡಿದ Roopa Iyer
Copy and paste this URL into your WordPress site to embed
Copy and paste this code into your site to embed