Camara misuse ಜಿಮ್ ಕಾರ್ಬೆಟ್ ಉದ್ಯಾನದ ಕ್ಯಾಮರಾಗಳಲ್ಲಿ ಮಹಿಳೆಯರ ಖಾಸಗಿ ಕ್ಷಣ ಸೆರೆ! ಕಿರುಕುಳ, ಬೆದರಿಕೆಗೆ ಬಳಕೆ
newsics.com ಪ್ಯಾರಿಸ್: ಹುಲಿ ಮತ್ತು ಆನೆಗಳಂತಹ ವನ್ಯಜೀವಿಗಳ ಮೇಲೆ ನಿಗಾ ಇಡಲು ಬಳಸಬೇಕಾದ ಕ್ಯಾಮೆರಾ ಟ್ರ್ಯಾಪ್‌ಗಳು, ಡ್ರೋನ್‌ಗಳು ಮತ್ತು ಇತರ ತಂತ್ರಜ್ಞಾನಗಳನ್ನು ಇತ್ತೀಚೆಗೆ ಭಾರತದಲ್ಲಿ ಮಹಿಳೆಯರನ್ನು ಬೆದರಿಸಲು, ಕಿರುಕುಳ ನೀಡಲು ಮತ್ತು ಅವರ ಚಲನವಲನ ಚಟುವಟಿಕೆಗಳ ಮೇಲೆ ನಿಗಾ ಇಡಲು ಬಳಸಲಾಗುತ್ತಿದೆ ಎಂದು ಸಂಶೋಧಕರು ಹೇಳಿದ್ದಾರೆ. ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಮಹಿಳೆಯೊಬ್ಬರು ಖಾಸಗಿಯಾಗಿ ವಿಶ್ರಾಂತಿ ಪಡೆಯುತ್ತಿರುವ ಕ್ಷಣದ ಫೋಟೋವನ್ನು ಸ್ಥಳೀಯ ಪುರುಷರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹತ್ತಿರದ ಕ್ಯಾಮರಾ ಟ್ರ್ಯಾಪ್‌ಗಳನ್ನು ನಾಶಪಡಿಸಿರುವುದು … Continue reading Camara misuse ಜಿಮ್ ಕಾರ್ಬೆಟ್ ಉದ್ಯಾನದ ಕ್ಯಾಮರಾಗಳಲ್ಲಿ ಮಹಿಳೆಯರ ಖಾಸಗಿ ಕ್ಷಣ ಸೆರೆ! ಕಿರುಕುಳ, ಬೆದರಿಕೆಗೆ ಬಳಕೆ
Copy and paste this URL into your WordPress site to embed
Copy and paste this code into your site to embed