Google Map Confusion ನಿರ್ಮಾಣ ಹಂತದ ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು
newsics.com ಬರೇಲಿ (ಉತ್ತರ ಪ್ರದೇಶ): ರಾತ್ರಿ ವೇಳೆ ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ರಾಮಗಂಗಾ ನದಿಯ ಮರಳಿಗೆ ಬಿದ್ದು, ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಫರೂಕಾಬಾದ್‌ನ ಮೂವರು ಯುವಕರು ಬದೌನ್‌ನ ದತಗಂಜ್‌ನಿಂದ ಫರೀದ್‌ಪುರ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಬರೇಲಿಯ ಫರೀದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಲ್‌ಪುರದ ರಾಮಗಂಗಾ ನದಿಯ ನಿರ್ಮಾಣ ಹಂತದ ಸೇತುವೆಯಿಂದ ರಾಮಗಂಗಾ ನದಿಗೆ ಬಿದ್ದಿದೆ. ಕಾರು ಬಹಳ ಎತ್ತರದಿಂದ ಬಿದ್ದ ಪರಿಣಾಮ … Continue reading Google Map Confusion ನಿರ್ಮಾಣ ಹಂತದ ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು
Copy and paste this URL into your WordPress site to embed
Copy and paste this code into your site to embed