Big Boss Kannada 11 | ಅಚ್ಚರಿಯ ಎಲಿಮಿನೇಷನ್, ಬಿಗ್ ಬಾಸ್ ಮನೆಯಿಂದ ಹೊರಬಂದ ನಟ ಧರ್ಮ ಕೀರ್ತಿರಾಜ್
newsics.com 11ನೇ ಕನ್ನಡ ಬಿಗ್ ಬಾಸ್‌ನಲ್ಲಿ ಅಚ್ಚರಿಯ ಎಲಿಮಿನೇಷನ್ ನಡೆದಿದೆ. ತಾಳ್ಮೆ ಜತೆಗೆ ತನ್ನ ಒಳ್ಳೆಯ ವ್ಯಕ್ತಿತ್ವದಿಂದ ಜನರ ಮನಸ್ಸು ಗೆದ್ದಿದ್ದ ಧರ್ಮ ಕೀರ್ತಿರಾಜ್ ಮನೆಯಿಂದ ಹೊರಬಂದಿದ್ದಾರೆ. ಅತಿ ಕಡಿಮೆ ವೋಟ್ ಪಡೆದ ಕಾರಣ ಧರ್ಮ ಕೀರ್ತಿರಾಜ್ ಮನೆಯಿಂದ ಔಟ್ ಆಗಿದ್ದಾರೆ. ಚೈತ್ರಾ, ಧರ್ಮ, ಗೌತಮಿ, ಹನುಮಂತ, ಮಂಜು, ಮೋಕ್ಷಿತಾ ಮತ್ತು ತ್ರಿವಿಕ್ರಮ್ ಈ ವಾರ ನಾಮಿನೇಟ್ ಆಗಿದ್ದರು. ನಾಮಿನೇಟ್ ಆದ 7 ಜನರಲ್ಲಿ ಮಂಜು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಕೊನೆಯಲ್ಲಿ ಚೈತ್ರಾ ಮತ್ತು ಧರ್ಮ … Continue reading Big Boss Kannada 11 | ಅಚ್ಚರಿಯ ಎಲಿಮಿನೇಷನ್, ಬಿಗ್ ಬಾಸ್ ಮನೆಯಿಂದ ಹೊರಬಂದ ನಟ ಧರ್ಮ ಕೀರ್ತಿರಾಜ್
Copy and paste this URL into your WordPress site to embed
Copy and paste this code into your site to embed