Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಂದೂ ಪರ ವಕೀಲ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬಂಧನ
ದೇಶ

ಹಿಂದೂ ಪರ ವಕೀಲ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬಂಧನ

Share
1 Min Read
SHARE

newsics.com

ನವದೆಹಲಿ : ಬಾಂಗ್ಲಾದೇಶದಲ್ಲಿ ಗಲಭೆಯ ನಂತರ ಇದೀಗ ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪರ ವಕೀಲರಾಗಿರುವ ಖ್ಯಾತ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು.

ಬಾಂಗ್ಲಾದೇಶ ರಾಜಧಾನಿಯಲ್ಲಿ ಬೃಹತ್ ಹಿಂದೂ ರ್ಯಾಲಿಯನ್ನು ನಡೆಸಿದ್ದಾರೆ, ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಧ್ವನಿ ಎತ್ತಿದ್ದಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ. ಇನ್ನು ಈ ಬಗ್ಗೆ ಎಕ್ಸ್ ಮೂಲಕ ರಾಧಾರಾಮನ್ ದಾಸ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಿಂದೂ ಸನ್ಯಾಸಿ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಮುಖ್ಯ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಬಂಧಿಸಿದ್ದಾರೆ. ಇದು ದೊಡ್ಡ ಅಘಾತ ಹಾಗೂ ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

TAGGED:advocatearrestedbangladeshibrahmacharichinmoyiskconkrishna-das
Share This Article
Facebook Twitter Copy Link Print
Previous Article Mysterious Death | ಸ್ನಾನದ ಮನೆಯಲ್ಲಿ ಮಹಿಳೆಯ ಬೆತ್ತಲೆ ಶವ ಪತ್ತೆ, ನಿಗೂಢ ಸಾವಿಗೆ ಕಾರಣ ಏನು?
Next Article Husband and Wife|ಗಂಡ- ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?