Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > Daily Horoscope 25-11-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
ದಿನ ಭವಿಷ್ಯಪಂಚಾಂಗ

Daily Horoscope 25-11-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Share
2 Min Read
SHARE

newsics.com

ಇಂದಿನ ರಾಶಿ ಭವಿಷ್ಯ

25-11-2024, ಸೋಮವಾರ

ಕಾರ್ತೀಕ ಮಾಸ ಕೃಷ್ಣ ಪಕ್ಷ ದಶಮಿ

ಹಿಂದೂ ಧರ್ಮದಲ್ಲಿ ಸೋಮವಾರವನ್ನು ಶಿವನ ಆರಾಧನೆಗೆ ಸಮರ್ಪಿತವೆಂದು ಪರಿಗಣಿಸಲಾಗಿದೆ. ಶಿವನನ್ನು ಪೂಜಿಸಿದರೆ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂಬುದು ಎಲ್ಲರ ನಂಬಿಕೆ.

ಮೇಷ

ಅತಿಯಾದ ಕೋಪವನ್ನು ತಪ್ಪಿಸಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಈ ರಾಶಿಯ ಜನರು ಚಂಚಲ ಮನಸ್ಸು ಹೊಂದಿರುತ್ತಾರೆ. ಹೀಗಾಗಿ ಸ್ವಯಂ ನಿಯಂತ್ರಣದಲ್ಲಿದ್ದರೆ ಉತ್ತಮ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಪಡೆಯಲಿದ್ದೀರಿ. ಉನ್ನತ ಶಿಕ್ಷಣಕ್ಕಾಗಿ ಬೇರೆ ಊರಿಗೆ ಹೋಗಬಹುದು.

ವೃಷಭ

ಬರವಣಿಗೆ ಇತ್ಯಾದಿ ಬೌದ್ಧಿಕ ಕೆಲಸಗಳಿಂದ ಆದಾಯ ಹೆಚ್ಚಾಗಬಹುದು. ವ್ಯವಹಾರದಲ್ಲಿ ತೊಂದರೆಗಳನ್ನು ಎದುರಿಸಬಹುದು. ಈ ರಾಶಿಯ ಜನರಿಗೆ ಇಂದು ದಿನ ಚೆನ್ನಾಗಿದೆ. ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ.

ಮಿಥುನ

ಅತಿಯಾದ ಉತ್ಸಾಹದಿಂದ ದೂರವಿರಿ. ಮಿಥುನ ರಾಶಿಯ ಜನರು ಆತ್ಮವಿಶ್ವಾಸದಿಂದ ಕೂಡಿರುತ್ತಾರೆ. ಆದರೆ ಮನಸ್ಸಿನಲ್ಲಿ ಏರಿಳಿತಗಳು ಕಂಡುಬರುತ್ತವೆ. ವ್ಯವಹಾರದ ಬಗ್ಗೆ ಜಾಗೃತರಾಗಿರಿ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ. ಪ್ರಗತಿಯ ಅವಕಾಶಗಳು ಇರಬಹುದು.

ಕರ್ಕಾಟಕ

ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ತಪ್ಪಿಸಿ. ಈ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಇರುತ್ತದೆ. ಅಲ್ಲದೆ ಮನಸ್ಸು ಗೊಂದಲದಲ್ಲಿ ಉಳಿಯುತ್ತದೆ. ವ್ಯಾಪಾರದಲ್ಲಿ ಮಂದಗತಿ ಕಂಡುಬರಲಿದೆ. ಸ್ನೇಹಿತರ ಸಹಾಯದಿಂದ ವ್ಯಾಪಾರಕ್ಕಾಗಿ ದೂರದ ಊರಿಗೆ ಪ್ರವಾಸಕ್ಕೆ ಹೋಗಬಹುದು.

ಸಿಂಹ

ಪ್ರಗತಿಗೆ ಅವಕಾಶವಿರುತ್ತದೆ. ಆದಾಯ ಹೆಚ್ಚಲಿದೆ. ಈ ರಾಶಿಯ ಜನರು ಮಾತಿನಿಂದಲೇ ಮತ್ತೊಬ್ಬರನ್ನು ಸೆಳೆಯುತ್ತಾರೆ. ತಮ್ಮ ಕೆಲಸದ ಬಗ್ಗೆ ಆತ್ಮವಿಶ್ವಾಸ ಹೊಂದಿರುತ್ತಾರೆ. ಕೆಲಸದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲ ಪಡೆಯುತ್ತೀರಿ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕನ್ಯಾ

ಶೈಕ್ಷಣಿಕ ಕೆಲಸಗಳತ್ತ ಗಮನಹರಿಸಿ. ಈ ರಾಶಿಯ ಜನರು ಯಾವುದೇ ಕೆಲಸವಾದರೂ ಆತ್ಮವಿಶ್ವಾಸದಿಂದ ಮಾಡುತ್ತಾರೆ. ಆದರೆ ಅವರ ಮನಸ್ಸು ಗೊಂದಲಕ್ಕೊಳಗಾಗಬಹುದು. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಆದಾಯ ಹೆಚ್ಚಲಿದೆ.

ತುಲಾ

ವ್ಯಾಪಾರದಲ್ಲಿ ಸಮಸ್ಯೆಗಳು ಉಂಟಾಗಬಹುದು. ಈ ರಾಶಿಯ ಜನರು ಇಂದು ಕೆಲವೊಂದು ಸಮಸ್ಯೆಗಳಿಗೆ ಸಿಲುಕಬಹುದು. ತಾಳ್ಮೆಯಿಂದಿರಿ. ಸ್ನೇಹಿತರ ಸಹಕಾರದಿಂದ ಸ್ವಲ್ಪ ಮಟ್ಟಿಗೆ ಅನುಕೂಲವಾಗಲಿದೆ. ನೀವು ಹಿರಿಯ ಸಹೋದರ ಸಹೋದರಿಯರಿಂದ ಆರ್ಥಿಕ ಬೆಂಬಲವನ್ನು ಪಡೆಯಬಹುದು.

ವೃಶ್ಚಿಕ

ಓಡಾಟ ಹೆಚ್ಚು ಇರುತ್ತದೆ. ಆದಾಯದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಈ ರಾಶಿಯ ಜನರು ಕೆಲವು ಅಪರಿಚಿತರಿಂದ ತೊಂದರೆಗೊಳಗಾಗಬಹುದು. ಕಲೆ ಅಥವಾ ಸಂಗೀತದಲ್ಲಿ ಆಸಕ್ತಿ ಹೆಚ್ಚಾಗಬಹುದು. ಮತ್ತೊಬ್ಬರ ಜತೆ ಮಾತನಾಡುವಾಗ ತಾಳ್ಮೆಯಿಂದ ಇರಿ. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ.

ಧನುಸ್ಸು

ಉದ್ಯೋಗದಲ್ಲಿ ಕೆಲಸದ ವ್ಯಾಪ್ತಿ ಹೆಚ್ಚಾಗಲಿದೆ. ಸ್ಥಳ ಬದಲಾವಣೆಯೂ ಆಗಬಹುದು. ಈ ರಾಶಿಯ ಜನರು ಸಂತೋಷವಾಗಿರುತ್ತಾರೆ, ಆದರೆ ಆತ್ಮವಿಶ್ವಾಸ ಹೊಂದಿರುವುದಿಲ್ಲ. ನೀವು ರಾಜಕಾರಣಿಯನ್ನು ಭೇಟಿಯಾಗಬಹುದು. ಹೊಸ ವಾಹನ ಕೊಳ್ಳಲಿದ್ದೀರಿ.

ಮಕರ

ನೀವು ಸ್ನೇಹಿತರೊಂದಿಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಬಹುದು. ಮಕರ ರಾಶಿಯ ಜನರು ಗೊಂದಲದ ಮನಸ್ಸನ್ನು ಹೊಂದಿರುತ್ತಾರೆ. ಏನೇ ಬಂದರೂ ತಾಳ್ಮೆಯಿಂದಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಮನಸ್ಸಿನಲ್ಲಿ ಏರಿಳಿತಗಳಿರುತ್ತವೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು.

ಕುಂಭ

ಆತ್ಮವಿಶ್ವಾಸದ ಕೊರತೆ ಇರುತ್ತದೆ. ಈ ರಾಶಿಯವರಿಗೆ ಇಂದು ಕೆಲವು ಸಮಸ್ಯೆಗಳು ಕಾಡಲಿದೆ. ಕುಟುಂಬ ಸಮೇತ ಧಾರ್ಮಿಕ ಸ್ಥಳಗಳಿಗೆ ಹೋಗಬಹುದು. ನೀವು ವಿದೇಶಕ್ಕೆ ಹೋಗುವ ಅವಕಾಶಗಳನ್ನು ಸಹ ಪಡೆಯಬಹುದು. ಗೌರವ ಹೆಚ್ಚಾಗಲಿದೆ.

ಮೀನ

ಬರವಣಿಗೆ ಇತ್ಯಾದಿ ಬೌದ್ಧಿಕ ಕೆಲಸಗಳಲ್ಲಿ ಸ್ವಲ್ಪ ಮಟ್ಟಿಗೆ ನಿರಂತರತೆ ಹೆಚ್ಚಾಗಬಹುದು. ಈ ರಾಶಿಯ ಜನರು ಇಂದು ಸಂತೋಷವಾಗಿರುತ್ತಾರೆ. ಆದರೆ ಅವರ ಮನಸ್ಸಿನಲ್ಲಿ ಕೆಲವು ಏರಿಳಿತಗಳು ಇರುತ್ತವೆ. ನೀವು ಸ್ನೇಹಿತರನ್ನು ಭೇಟಿಯಾಗಬಹುದು. ವ್ಯವಹಾರದಲ್ಲಿ ಬಾಕಿ ಉಳಿದಿರುವ ಹಣ ವಾಪಸ್‌ ದೊರೆಯಲಿದೆ.

Today’s Almanac ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ದಶಮಿ 25-11-2024 ಕೊನೇ ಕಾರ್ತೀಕ ಸೋಮವಾರ

TAGGED:Daily Horoscope 25-11-2024How is your horoscope for today?Monday
Share This Article
Facebook Twitter Copy Link Print
Previous Article Waqf protest ಇಂದಿನಿಂದ ಯತ್ನಾಳ್ ಟೀಮ್ ನಿಂದ ವಕ್ಫ್ ಹೋರಾಟ
Next Article Google Map Confusion ನಿರ್ಮಾಣ ಹಂತದ ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?