Seasonal Health Tips ಚಳಿಗಾಲದಲ್ಲಿ ಹೆಚ್ಚಿದ ಹೃದಯಾಘಾತ, ಪಾರ್ಶ್ವವಾಯು ಪ್ರಕರಣ: ಇದರಿಂದ ಪಾರಾಗಲು ಹೀಗೆ ಮಾಡಿ
newsics.com ಚಳಿಗಾಲ ಆರಂಭವಾಗಿಬಿಟ್ಟಿದೆ. ಈ ಸಮಯದಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತಜ್ಞರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಪಾರ್ಶ್ವವಾಯು ಹಾಗೂ ಹೃದಯಾಘಾತದಿಂದ ದೂರವಿರಲು ಬೆಚ್ಚಗಿರಿ, ಕ್ರಿಯಾಶೀಲರಾಗಿರಿ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ. ಈ ಮೊದಲು ಸಾಮಾನ್ಯವಾಗಿ 50 ವರ್ಷದ ನಂತರದಲ್ಲಿ ಹೃದಯಾಘಾತ ಪ್ರಕರಣಗಳು ಕಂಡು ಬರುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಲ್ಲಿಯೂ ಈ ಹೃದಯಾಘಾತ ಪ್ರಕರಣಗಳು ಕಂಡು ಬರುತ್ತಿವೆ. ಅದರಲ್ಲಿಯೂ ಈ ಚಳಿಗಾಲದಲ್ಲಿ ಹೃದ್ರೋಗ … Continue reading Seasonal Health Tips ಚಳಿಗಾಲದಲ್ಲಿ ಹೆಚ್ಚಿದ ಹೃದಯಾಘಾತ, ಪಾರ್ಶ್ವವಾಯು ಪ್ರಕರಣ: ಇದರಿಂದ ಪಾರಾಗಲು ಹೀಗೆ ಮಾಡಿ
Copy and paste this URL into your WordPress site to embed
Copy and paste this code into your site to embed