BPL Card Revision ಇಂದಿನಿಂದ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ, ಹೇಗೆ ನಡೆಯತ್ತೆ ಪರಿಶೀಲನೆ?
newsics.com ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ(ನ.25) ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ನಡೆಯಲಿದೆ. ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್, ಪಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿದವರು ಕಾರ್ಡುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಿ ನೌಕರರೇ, ತೆರಿಗೆ ಪಾವತಿದಾರರೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುವರು. ಕಾರ್ಡ್ ಹೊಂದಿದವರು ಬಡವರೇ, ಶ್ರೀಮಂತರೇ … Continue reading BPL Card Revision ಇಂದಿನಿಂದ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ, ಹೇಗೆ ನಡೆಯತ್ತೆ ಪರಿಶೀಲನೆ?
Copy and paste this URL into your WordPress site to embed
Copy and paste this code into your site to embed