Husband and Wife|ಗಂಡ- ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

newsics.com ಸಾಮಾನ್ಯವಾಗಿ ಮದುವೆ ಸಮಾರಂಭದಲ್ಲಿ ಹುಡುಗನ ವಯಸ್ಸು ಮತ್ತು ಹುಡುಗಿಯ ವಯಸ್ಸಿನ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಅನೇಕರಿಗೆ ಈ ಬಗ್ಗೆ ತಿಳಿದಿಲ್ಲ. ಗಂಡ ಹೆಂಡತಿ ನಡುವೆ ಎಷ್ಟು ವಯಸ್ಸಿನ ಅಂತರ ಇರಬೇಕು ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಇಲ್ಲಿದೆ. ಪತಿ-ಪತ್ನಿಯರ ನಡುವೆ 5ರಿಂದ 7 ವರ್ಷಗಳ ವಯಸ್ಸಿನ ಅಂತರ ಇರಬೇಕು ಎನ್ನುತ್ತಾರೆ ತಜ್ಞರು. ಈ ಬಗ್ಗೆ ಹಲವು ಸಂಶೋಧನೆಗಳೂ ನಡೆದಿವೆ. ಪುರುಷರು ಮತ್ತು ಮಹಿಳೆಯರ ಆಲೋಚನಾ ವಿಧಾನದಲ್ಲಿ ಸಾಕಷ್ಟು ವ್ಯತ್ಯಾಸವಿದೆ ಎಂದು ಅಧ್ಯಯನವು ಬಹಿರಂಗಪಡಿಸುತ್ತದೆ. ಅಲ್ಲದೆ ಇಬ್ಬರ … Continue reading Husband and Wife|ಗಂಡ- ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?