Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bhovi corporation scam ವಕೀಲೆಯನ್ನೇ ಬೆತ್ತಲೆಗೊಳಿಸಿ ವಿಚಾರಣೆ ನಡೆಸಿದ ಸಿಐಡಿ ತನಿಖಾಧಿಕಾರಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ! ನೊಂದ ಜೀವಾ ಆತ್ಮಹ*ತ್ಯೆ, ಸಹೋದರಿ ದೂರು
ಕರ್ನಾಟಕಪ್ರಮುಖ

Bhovi corporation scam ವಕೀಲೆಯನ್ನೇ ಬೆತ್ತಲೆಗೊಳಿಸಿ ವಿಚಾರಣೆ ನಡೆಸಿದ ಸಿಐಡಿ ತನಿಖಾಧಿಕಾರಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ! ನೊಂದ ಜೀವಾ ಆತ್ಮಹ*ತ್ಯೆ, ಸಹೋದರಿ ದೂರು

Share
2 Min Read
SHARE

newsics.com

ಬೆಂಗಳೂರು: ಉದ್ಯಮಿ, ವಕೀಲೆ ಎಸ್‌. ಜೀವಾ ಅವರನ್ನು ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮೀ ಬೇಡಿಕೆ ಇಟ್ಟಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಜೀವಾ ಅವರ ಸಹೋದರಿ ಎಸ್‌. ಸಂಗೀತಾ ಬನಶಂಕರಿ ಠಾಣೆಗೆ ನೀಡಿರುವ ದೂರಿನಲ್ಲಿ ಈ ಮಾಹಿತಿ ಉಲ್ಲೇಖಿಸಿದ್ದಾರೆ.

ಡೆತ್‌ನೋಟ್‌ ಬರೆದಿಟ್ಟು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ, ವಕೀಲೆ ಜೀವಾ ಅವರ ಸಾವಿನ ಸಂಬಂಧ ಸಂಗೀತಾ ದೂರು ನೀಡಿದ್ದು, ಸಿಐಡಿ ಅಧಿಕಾರಿಗಳ ವಿರುದ್ಧ ಹಲವು ಆರೋಪ ಮಾಡಿದ್ದಾರೆ.

ಸಾಯುವ ಮುನ್ನ ಜೀವಾ ಬರೆದಿಟ್ಟಿದ್ದಾರೆ ಎನ್ನಲಾದ ಡೆತ್‌ನೋಟ್‌ ಹಾಗೂ ಸಂಗೀತಾ ನೀಡಿರುವ ದೂರು ಆಧರಿಸಿ ಸಿಐಡಿ ತನಿಖಾಧಿಕಾರಿಯಾಗಿರುವ ಡಿವೈಎಸ್‌ಪಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯಿದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಅನ್ವಯ ಎಫ್‌ಐಆರ್‌ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ವಂಚನೆ ಆರೋಪ ಪ್ರಕರಣದಲ್ಲಿ ಜೀವಾ ಅವರನ್ನು ವಿಡಿಯೋ ರೆಕಾರ್ಡಿಂಗ್‌ ಮೂಲಕ ನ.14ರಿಂದ 23ರವರೆಗೆ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿತ್ತು.

ನ.14ರಂದು ಜೀವಾ ಅವರು ಡಿವೈಎಸ್‌ಪಿ ಕನಕಲಕ್ಷ್ಮೀ ಅವರ ಎದುರು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ನನ್ನ ಅಕ್ಕನ ಒಳ ಉಡುಪುಗಳನ್ನೂ ‘ಸೈನೈಡ್‌ ತಂದಿದ್ಯಾ?’ ಎಂದು ಕೇಳಿದ್ದರು. ಅಲ್ಲದೆ, ಮಾನಸಿಕವಾಗಿ ಚಿತ್ರಹಿಂಸೆ ಕೊಟ್ಟು, ನೀವೆಲ್ಲ ಏಕೆ ಬದುಕಬೇಕು. ಅಕ್ಕ -ತಂಗಿ ಹೇಗೆ ಬದುಕುತ್ತೀರಾ? ಎಂದು ಪ್ರಶ್ನಿಸಿ ಮಾನಸಿಕವಾಗಿ ಕುಗ್ಗಿಸಿದ್ದರು ಎಂದು ಸಂಗೀತಾ ಆರೋಪಿಸಿದ್ದಾರೆ.

ನನಗೆ ದಾಖಲೆ ನನಗೆ ಬೇಡ. ಬದಲಿಗೆ 25 ಲಕ್ಷ ರೂ. ಕೊಡು. ನೀನು ಹೋಗಿ ಸಾಯಿ ಎಂದು ಸಿಐಡಿ ತನಿಖಾಧಿಕಾರಿ ಕನಕಲಕ್ಷ್ಮಿ ಹಿಂಸೆ ಕೊಟ್ಟಿದ್ದರು. ಸಿಐಡಿ ತನಿಖಾಧಿಕಾರಿಯ ಮಾನಸಿಕ ಕಿರುಕುಳವೇ ಅಕ್ಕನ ಸಾವಿಗೆ ಕಾರಣ ಎಂದು ಸಂಗೀತಾ ಆರೋಪಿಸಿದ್ದಾರೆ.

ಗಂಭೀರ ಆರೋಪಕ್ಕೆ ಒಳಗಾಗಿರುವ ಕನಕಲಕ್ಷ್ಮಿ ಅವರ ಹೆಸರು ಎರಡು ದಶಕದ ಹಿಂದೆ ನಡೆದಿದ್ದ ಲಾಟರಿ ಹಗರಣದಲ್ಲೂ ಕೇಳಿಬಂದಿತ್ತು.

ಭೋವಿ ಅಭಿವೃದ್ಧಿ ನಿಗಮದಲ್ಲಿ ಸಾಲ ಕೊಡಿಸುವುದಾಗಿ ಮಹಿಳೆಯರು ಸೇರಿದಂತೆ ಹಲವರಿಂದ ಹಣ ಪಡೆದು ವಂಚಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ 2023ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಸರಸ್ವತಿ, ಲಕ್ಷ್ಮೀ ಹಾಗೂ ಎರಡು ಕಂಪನಿಗಳು ಸೇರಿ 9 ಆರೋಪಿಗಳನ್ನು ಹೆಸರಿಸಲಾಗಿತ್ತು.

IPL Auction ಐಪಿಎಲ್ ಹರಾಜು: ಯಾರು ಎಷ್ಟು ದುಡ್ಡಿಗೆ ಖರೀದಿಯಾದ್ರು? ಯಾರ‌್ಯಾರು ಸೇಲ್ ಆಗ್ಲಿಲ್ಲ? ಇಲ್ಲಿದೆ ಪಟ್ಟಿ

ಹಾಸ್ಯನಟ Actor Aliಗೆ ಅಧಿಕಾರಿಗಳ ನೋಟಿಸ್! ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಕಟ್ಟಡ ನಿರ್ಮಾಣ

women search on google: ಮದುವೆಯಾದ ನಂತರ ಮಹಿಳೆಯರು ಗೂಗಲ್‌ನಲ್ಲಿ ಹೆಚ್ಚು ಹುಡುಕಾಡಿದ್ದೇನು?

TAGGED:25 lakhs of Rs. Demand for bribe! Sister complainsThe CID investigator who investigated the lawyer naked
Share This Article
Facebook Twitter Copy Link Print
Previous Article Google Map Confusion ನಿರ್ಮಾಣ ಹಂತದ ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು
Next Article Seasonal Health Tips ಚಳಿಗಾಲದಲ್ಲಿ ಹೆಚ್ಚಿದ ಹೃದಯಾಘಾತ, ಪಾರ್ಶ್ವವಾಯು ಪ್ರಕರಣ: ಇದರಿಂದ ಪಾರಾಗಲು ಹೀಗೆ ಮಾಡಿ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?