Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Waqf protest ಇಂದಿನಿಂದ ಯತ್ನಾಳ್ ಟೀಮ್ ನಿಂದ ವಕ್ಫ್ ಹೋರಾಟ
ಕರ್ನಾಟಕಪ್ರಮುಖ

Waqf protest ಇಂದಿನಿಂದ ಯತ್ನಾಳ್ ಟೀಮ್ ನಿಂದ ವಕ್ಫ್ ಹೋರಾಟ

Share
1 Min Read
SHARE

newsics.com

ಬೀದರ್ : ವಕ್ಫ್ ವಿರುದ್ಧದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ಅಭಿಯಾನಕ್ಕೆ ಇಂದು ಬೀದರ್ ನಲ್ಲಿ ಅಧಿಕೃತವಾಗಿ ಚಾಲನೆ ಸಿಗಲಿದೆ.

ಬೀದರ್ ನಲ್ಲಿ ಇಂದಿನಿಂದ ಡಿಸೆಂಬರ್ 1 ರವರೆಗೆ ಐದು ಜಿಲ್ಲೆಗಳಲ್ಲಿ ವಕ್ಫ್ ವಿರುದ್ಧ ಹೋರಾಟ ನಡೆಯಲಿದ್ದು, ಬಳಿಕ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ನಿಂದಾಗಿರುವ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲಿದೆ.

ಯತ್ನಾಳ್ ಅಭಿಯಾನಕ್ಕೆ ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಪ್ರತಾಪ್ ಸಿಂಹ, ಜಿ.ಎಂ. ಸಿದ್ದೇಶ್ವರ್ ಸೇರಿದಂತೆ ಹಲವು ನಾಯಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.

ವಕ್ಫ್ ವಿರುದ್ಧ ಬೀದರ್ ನಿಂದ ಆರಂಭವಾಗಲಿರುವ ಯತ್ನಾಳ್ ನೇತೃತ್ವದ ಹೋರಾಟದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖ ಮುಖಂಡರು ಗೈರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

TAGGED:Waqf Protest From Today Yatnal Team Waqf Struggle
Share This Article
Facebook Twitter Copy Link Print
Previous Article Today’s Almanac ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ದಶಮಿ 25-11-2024 ಕೊನೇ ಕಾರ್ತೀಕ ಸೋಮವಾರ
Next Article Daily Horoscope 25-11-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?