Mysterious Death | ಸ್ನಾನದ ಮನೆಯಲ್ಲಿ ಮಹಿಳೆಯ ಬೆತ್ತಲೆ ಶವ ಪತ್ತೆ, ನಿಗೂಢ ಸಾವಿಗೆ ಕಾರಣ ಏನು?
newsics.com ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದ ವೇಳೆ ಸ್ನಾನಕ್ಕೆಂದು ಹೋಗಿದ್ದ ಲಕ್ಷ್ಮೀ ನಿಗೂಢವಾಗಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವರ ಮನೆಗೆ ಪತಿ ಜತೆ ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಸ್ನಾನಗೃಹದಲ್ಲೇ ಲಕ್ಷ್ಮಿ ಅವರ ಬೆತ್ತಲೆ ಶವ … Continue reading Mysterious Death | ಸ್ನಾನದ ಮನೆಯಲ್ಲಿ ಮಹಿಳೆಯ ಬೆತ್ತಲೆ ಶವ ಪತ್ತೆ, ನಿಗೂಢ ಸಾವಿಗೆ ಕಾರಣ ಏನು?
Copy and paste this URL into your WordPress site to embed
Copy and paste this code into your site to embed