Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಕರ್ನಾಟಕ

Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Share
1 Min Read
SHARE

newsics.com

ಬೆಂಗಳೂರು : ಪ್ರಿಯಕರನೇ ಚಾಕು ಇರಿದು ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದಿರಾ ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ನಡೆದಿದೆ.

ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು.

ಇಬ್ಬರ ನಡುವೆ ಸ್ನೇಹ ಕೆಲವೇ ದಿನಗಳಲ್ಲಿ ಪ್ರೀತಿಯಾಗಿ ಅಂಕುರಿಸಿದೆ. ನಂತರ, ಇನ್ನು ಇಬ್ಬರೂ ಮನೆಯನ್ನು ಬಿಟ್ಟು ಒಬ್ಬಂಟಿಯಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ನಗರದ ವಿವಿಧೆಡೆ ಸುತ್ತಾಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಆಗ ಇಬ್ಬರ ನಡುವೆ ಜಗಳದ ವೇಳೆ ಪ್ರೇಮಿ ಆರವ್ ತನ್ನ ಪ್ರೇಯಸಿ ಮಾಯಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಅಲ್ಲಿಂದ ಪರಾರಿ ಆಗಿದ್ದಾರೆ. ಈ ಕೊಲೆ ನಡೆದು ಮೂರು ದಿನಗಳ ನಂತರ ಮನೆಯಿಂದ ದುರ್ವಾಸನೆ ಬಂದ ನಂತರ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಇಬ್ಬರೂ ಒಟ್ಟಿಗೆ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಯುವಕನೇ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ ಪರಾರಿ ಆಗಿರುವ ಘಟನೆ ನಡೆದಿದೆದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದಿರಾ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:Bengalurucrimepolice
Share This Article
Facebook Twitter Copy Link Print
Previous Article Cabinet Reshuffle ಸಚಿವ ಸಂಪುಟ ಪುನಾರಚನೆ: ಡಿಸಿಎಂ ಡಿಕೆ ಪರೋಕ್ಷ ಸುಳಿವು, ಶಾಸಕ ಗವಿಯಪ್ಪ ವಿರುದ್ಧ ಗರಂ ಆದದ್ದೇಕೆ?
Next Article PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?