Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
newsics.com ಬೆಂಗಳೂರು : ಪ್ರಿಯಕರನೇ ಚಾಕು ಇರಿದು ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದಿರಾ ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ನಡೆದಿದೆ. ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಇಬ್ಬರ ನಡುವೆ ಸ್ನೇಹ ಕೆಲವೇ ದಿನಗಳಲ್ಲಿ ಪ್ರೀತಿಯಾಗಿ ಅಂಕುರಿಸಿದೆ. ನಂತರ, ಇನ್ನು ಇಬ್ಬರೂ ಮನೆಯನ್ನು ಬಿಟ್ಟು ಒಬ್ಬಂಟಿಯಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದರಿಂದ ನಗರದ ವಿವಿಧೆಡೆ ಸುತ್ತಾಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಆಗ ಇಬ್ಬರ … Continue reading Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed