Heavy Rain: Fengal ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ

newsics.com ಬೆಂಗಳೂರು: ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆ ನೀಡಿದ್ದು, ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ … Continue reading Heavy Rain: Fengal ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ