Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

newsics.com ಮೈಸೂರು: ಮುಡಾ ಸೈಟು ಹಂಚಿಕೆ ಅಕ್ರಮದ ಆರೋಪ, ಟೀಕೆಗಳ ಹೊರತಾಗಿಯೂ ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಮೇಲೆ ಭಕ್ತಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ. ಮೈಸೂರು ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ಸಮರ್ಪಿಸಲು ಒಲವು ತೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಶೀಘ್ರವೇ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಾರಿಯ ಮೈಸೂರು ದಸರಾ ಹಬ್ಬವನ್ನೂ ಅದ್ದೂರಿಯಾಗಿ ಆಚರಿಸಲು ಅನುವು ಮಾಡಿಕೊಟ್ಟಿದ್ದ ಸರ್ಕಾರ, … Continue reading Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ