Karwar News| 128 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಕಳ್ಳನ ಬಂಧನ
newsics.com ಕಾರವಾರ(ಉತ್ತರ ಕನ್ನಡ): ಹಗಲು ಮನೆಗಳ್ಳತನ ಮಾಡಿದ ಮತ್ತು ರಾಜ್ಯ ಹಾಗೂ ಅಂತಾರಾಜ್ಯಗಳ 128 ಪ್ರಕರಣಗಳಲ್ಲಿ ತಲೆ ಮರೆಸಿಕೊಂಡ ಕಳ್ಳನನ್ನು ಕಾರವಾರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.7 ರಂದು ಕಾರವಾರ ನಗರದ ಆಶ್ರಮ ರಸ್ತೆಯ ಅಭಿಮಾನಶ್ರೀ ಅಪಾರ್ಟ್‌ಮೆಂಟಿನ ಫ್ಲ್ಯಾಟ್‌ನಲ್ಲಿ ಹಗಲು ಕಳ್ಳತನವಾದ ಬಗ್ಗೆ ಮಾಲೀಕ ಪ್ರಿಯಾ ಅಂತೋನಿ ಫರ್ನಾಂಡೀಸ್ ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು 3 ತಂಡಗಳನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಕಾರವಾರ ಶಹರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ ಹೂಗಾರ ನೇತೃತ್ವದ ತಂಡವು ಪಂಜಾಬದ … Continue reading Karwar News| 128 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಕಳ್ಳನ ಬಂಧನ
Copy and paste this URL into your WordPress site to embed
Copy and paste this code into your site to embed