Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ
newsics.com ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಬಂಧನಕ್ಕೊಳಗಾಗಿರುವ ಹಿಂದೂ ಅರ್ಚಕ, ಇಸ್ಕಾನ್‌ನ ಚಿನ್ಮೋಯ್ ಕೃಷ್ಣದಾಸ್ ಅವರ ಪರ ವಕೀಲನನ್ನು ಹತ್ಯೆ ಮಾಡಲಾಗಿದೆ. ಬಾಂಗ್ಲಾದೇಶದ ನ್ಯಾಯಾಲಯದ ಹೊರಗೆ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ಪರ ವಕೀಲರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನ ವಿರೋಧಿಸಿ ಬಾಂಗ್ಲಾದೇಶದ ಚಟ್ಟೋಗ್ರಾಮ್ ನ್ಯಾಯಾಲಯದ ಹೊರಗೆ ಬೃಹತ್ ಜನಸಮೂಹ ಸೇರಿತ್ತು. ಈ ವೇಳೆ ಪೊಲೀಸರು … Continue reading Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ
Copy and paste this URL into your WordPress site to embed
Copy and paste this code into your site to embed