Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Shoot on sight in Pak ಇಮ್ರಾನ್ ಪರ ಭಾರೀ ಪ್ರತಿಭಟನೆ: ಘರ್ಷಣೆಯಲ್ಲಿ ನಾಲ್ವರು ಯೋಧರು,‌ ಓರ್ವ ಪ್ರತಿಭಟನಾಕಾರ ಸಾವು, ಕಂಡಲ್ಲಿ ಗುಂಡು ಆದೇಶ
ಪ್ರಮುಖವಿದೇಶ

Shoot on sight in Pak ಇಮ್ರಾನ್ ಪರ ಭಾರೀ ಪ್ರತಿಭಟನೆ: ಘರ್ಷಣೆಯಲ್ಲಿ ನಾಲ್ವರು ಯೋಧರು,‌ ಓರ್ವ ಪ್ರತಿಭಟನಾಕಾರ ಸಾವು, ಕಂಡಲ್ಲಿ ಗುಂಡು ಆದೇಶ

Share
1 Min Read
SHARE

newsics.com

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನಡೆದ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಹಾಗೂ ಓರ್ವ ಪ್ರತಿಭಟನಾಕಾರ ಮೃತಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಪಾಕಿಸ್ತಾನ ಸೇನೆ ‘ಕಂಡಲ್ಲಿ ಗುಂಡು’ ಆದೇಶ ಹೊರಡಿಸಿದೆ.

ಇಮ್ರಾನ್ ಖಾನ್ ಬೆಂಬಲಿಗರು ವಿವಿಧೆಡೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸುತ್ತ ಸೋಮವಾರ ರಾಜಧಾನಿ ಇಸ್ಲಾಮಾಬಾದ್‌ ಪ್ರವೇಶಿಸಿದ್ದಾರೆ. ಪೊಲೀಸರು, ಸೇನೆ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ 4 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ್ ತೆಕ್-ಎ- ಇನ್ಸಾಫ್ ಪಕ್ಷ, ಪಂಜಾಬ್ ಮತ್ತು ಇಸ್ಲಾಮಾಬಾದ್‌ನಲ್ಲಿ ಪೊಲೀಸರು 3,500 ಕ್ಕೂ ಹೆಚ್ಚು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಹೇಳಿದೆ.

ನವೆಂಬರ್ 24ರಿಂದ ಪಾಕಿಸ್ತಾನದಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಹಿಂಸಾರೂಪ ಪಡೆದ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Heavy Rain: Fengal ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ

PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!

Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

TAGGED:Massive protest for Imran: Four soldiersone protester killed in clashorder to shoot on sight
Share This Article
Facebook Twitter Copy Link Print
Previous Article 12 ವರ್ಷಗಳ ನಂತರ ನಟಿ ತಾರಾ ಮನೆಗೆ ಹೊಸ ಅತಿಥಿ ಆಗಮನ Video viral
Next Article ಮದುವೆಯ ನಿಮಿತ್ತ ಪಶು ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ Dog ಮೃತ್ಯು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?