Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ
ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ

Share
1 Min Read
SHARE

newsics.com

ಹೈದ್ರಾಬಾದ್ : ಅಕ್ಕಿನೇನಿ ನಾಗಾರ್ಜುನ ಅವರ ಎರಡನೇ ಪುತ್ರ ಅಖಿಲ್ ಅಕ್ಕಿನೇನಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ಅಖಿಲ್ ಅಕ್ಕಿನೇನಿ ಮದುವೆ ಆಗುತ್ತಿರೋ ಹುಡುಗಿ ಹೆಸರು ಝೈನಾಬ್ ರಾವಡ್ಜಿ. ಈಗಾಗಲೇ ಅಖಿಲ್ ಅಕ್ಕಿನೇನಿ ಅವರು ಝೈನಾಬ್ ರಾವಡ್ಜಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ನಾಗಾರ್ಜುನ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಜೊತೆಗೆ ನೂತನ ಜೋಡಿಗೆ ಶುಭ ಹಾರೈಸುವಂತೆ ಕೇಳಿದ್ದಾರೆ. ಇನ್ನೂ, ಸ್ಟಾರ್ ನಟಿ ಶೋಭಿತಾ ಧೂಲಿಪಾಲ್ ಜೊತೆಗೆ ನಟ ನಾಗಚೈತನ್ಯ ಮದುವೆಗೆ ಸಕಲ ಸಿದ್ಧತೆಗಳ ಮಾಡಿಕೊಳ್ಳುವ ಮಧ್ಯೆ ಎರಡನೇ ಮಗನ ಮದುವೆ ತಯಾರಿಯಲ್ಲಿ ಅಕ್ಕಿನೇನಿ ನಾಗಾರ್ಜುನ ಸಖತ್ ಬ್ಯುಸಿಯಾಗಿದ್ದಾರೆ.

ಅಖಿಲ್ ಅಕ್ಕಿನೇನಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿ ಹೆಸರು ಝೈನಾಬ್ ರಾವಡ್ಜಿ. ಇವರಿಗೆ ಪೇಂಟಿಂಗ್ನಲ್ಲಿ ಒಲವು ಜಾಸ್ತಿ ಇದೆ. ಪೇಂಟಿಂಗ್ ಕ್ಷೇತ್ರದಲ್ಲಿಯೇ ಹೆಸರುವಾಸಿಯಾದ ಪ್ರತಿಭಾವಂತ ಕಲಾವಿದೆಯಾಗಿದ್ದಾರೆ. 27ನೇ ವರ್ಷದ ಝೈನಾಬ್ ರಾವಡ್ಜಿ ಅವರು ಹೈದರಾಬಾದ್‌ನಲ್ಲಿ “ರಿಫ್ಲೆಕ್ಷನ್ಸ್” ನಂತಹ ಪ್ರದರ್ಶನಗಳೊಂದಿಗೆ ಕಲಾ ಜಗತ್ತಿನಲ್ಲಿ ಛಾಪು ಮೂಡಿಸಿದ್ದಾರೆ.

ಹೈದರಾಬಾದ್‌ನಲ್ಲಿ ಹುಟ್ಟಿ ಬೆಳೆದ ಜೈನಾಬ್ ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಇನ್ನೂ ಝೈನಾಬ್ ರಾವಡ್ಜಿ ಅವರ ನಿವ್ವಳ ಮೌಲ್ಯ ಮತ್ತು ಶಿಕ್ಷಣದ ವಿವರಗಳು ಖಾಸಗಿಯಾಗಿಯೇ ಉಳಿದಿವೆ. ಇದೀಗ ಅಕ್ಕಿನೇನಿ ಕುಟುಂಬದೊಂದಿಗೆ ಸಂಬಂಧ ಬೆಳೆಸಿದ್ದಾರೆ.

TAGGED:akhilakkineniengagementnagarjunaakkinenizainabravdjee
Share This Article
Facebook Twitter Copy Link Print
Previous Article Rain Alert: ಬೆಂಗಳೂರಲ್ಲಿ ಮತ್ತೆ ಮಳೆ..
Next Article ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?