ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ

newsics.com ಹೈದ್ರಾಬಾದ್ : ಅಕ್ಕಿನೇನಿ ನಾಗಾರ್ಜುನ ಅವರ ಎರಡನೇ ಪುತ್ರ ಅಖಿಲ್ ಅಕ್ಕಿನೇನಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅಖಿಲ್ ಅಕ್ಕಿನೇನಿ ಮದುವೆ ಆಗುತ್ತಿರೋ ಹುಡುಗಿ ಹೆಸರು ಝೈನಾಬ್ ರಾವಡ್ಜಿ. ಈಗಾಗಲೇ ಅಖಿಲ್ ಅಕ್ಕಿನೇನಿ ಅವರು ಝೈನಾಬ್ ರಾವಡ್ಜಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ನಾಗಾರ್ಜುನ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಜೊತೆಗೆ ನೂತನ ಜೋಡಿಗೆ ಶುಭ ಹಾರೈಸುವಂತೆ ಕೇಳಿದ್ದಾರೆ. ಇನ್ನೂ, ಸ್ಟಾರ್ ನಟಿ ಶೋಭಿತಾ ಧೂಲಿಪಾಲ್ ಜೊತೆಗೆ ನಟ ನಾಗಚೈತನ್ಯ … Continue reading ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ