Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!
ದೇಶಪ್ರಮುಖ

PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!

Share
1 Min Read
SHARE

newsics.com

ನವದೆಹಲಿ: ಪ್ಯಾನ್ 2.0 ಯೋಜನೆಯಲ್ಲಿ ಕ್ಯೂಆರ್ ಕೋಡ್ ಹೊಂದಿರುವ ಹೊಸ ಪ್ಯಾನ್ ಕಾರ್ಡ್ ತೆರಿಗೆದಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಪ್ಯಾನ್ 2.0 ಪ್ರಾಜೆಕ್ಟ್ ಅಸ್ತಿತ್ವದಲ್ಲಿರುವ PAN/TAN 1.0 ಫ್ರೇಮ್‌ವರ್ಕ್‌ನ ಅಪ್‌ಗ್ರೇಡ್ ಆವೃತ್ತಿಯಾಗಿದ್ದು, ಕೋರ್ ಮತ್ತು ಕೋರ್ ಅಲ್ಲದ PAN/TAN ಚಟುವಟಿಕೆಗಳೊಂದಿಗೆ ಪ್ಯಾನ್ ಪರಿಶೀಲನೆ ಸೇವೆಯನ್ನು ಸಂಯೋಜಿಸುತ್ತದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇಲ್ಲಿಯವರೆಗೆ, ದೇಶದಲ್ಲಿ ಸುಮಾರು 78 ಕೋಟಿ ಪ್ಯಾನ್‌ಗಳನ್ನು ನೀಡಲಾಗಿದ್ದು, ಈ ಪೈಕಿ ಶೇ 98ರಷ್ಟು ಪ್ಯಾನ್‌ಗಳನ್ನು ವೈಯಕ್ತಿಕವಾಗಿ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ಪ್ಯಾನ್ 2.0 ಯೋಜನೆ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

ಉದ್ದೇಶ ಏನು?

ಸರ್ಕಾರಿ ಇಲಾಖೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಲ್ಲಿ ಪ್ಯಾನ್ ಅನ್ನು ಮುಖ್ಯ ಗುರುತಿಸುವಿಕೆಯಾಗಿ ಬಳಸುವುದು ಇದರ ಹಿಂದಿನ ಉದ್ದೇಶ. ಈ ಯೋಜನೆಗೆ ಕೇಂದ್ರ ಸರ್ಕಾರ 1,435 ಕೋಟಿ ರೂಪಾಯಿ ವ್ಯಯಿಸಲಿದೆ. ಪ್ಯಾನ್ 2.0 ಯೋಜನೆಯು ತಂತ್ರಜ್ಞಾನದ ಮೂಲಕ ತೆರಿಗೆದಾರರ ನೋಂದಣಿ ಸೇವೆಗಳಲ್ಲಿ ದೊಡ್ಡ ಬದಲಾವಣೆ ತರಲು ಸಹಾಯ ಮಾಡಲಿದೆ. ತೆರಿಗೆದಾರರು ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಸುಲಭವಾಗಿ ಸೇವೆಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ. ಸೇವೆಗಳ ವಿತರಣೆಯನ್ನೂ ತ್ವರಿತಗೊಳಿಸಬಹುದು ಮತ್ತು ಗುಣಮಟ್ಟವೂ ಸುಧಾರಿಸಲಿದೆ. ಎಲ್ಲಾ ಮಾಹಿತಿ ಒಂದೇ ಸ್ಥಳದಲ್ಲಿ ಲಭ್ಯವಿರುತ್ತದೆ. ಡೇಟಾ ಸುರಕ್ಷಿತವಾಗಿ ಉಳಿಯುತ್ತದೆ. ಪರಿಸರಸ್ನೇಹಿ ಪ್ರಕ್ರಿಯೆ ವೆಚ್ಚ ತಗ್ಗಿಸುತ್ತದೆ.

https://x.com/PIB_India/status/1861074533886922870?t=vlYHjluL6uZfW1dMeeeh5A&s=19

Cabinet Reshuffle ಸಚಿವ ಸಂಪುಟ ಪುನಾರಚನೆ: ಡಿಸಿಎಂ ಡಿಕೆ ಪರೋಕ್ಷ ಸುಳಿವು, ಶಾಸಕ ಗವಿಯಪ್ಪ ವಿರುದ್ಧ ಗರಂ ಆದದ್ದೇಕೆ?

Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

TAGGED:Taxpayers will get free new PAN card with QR code
Share This Article
Facebook Twitter Copy Link Print
Previous Article Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
Next Article Heavy Rain: Fengal ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?