PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!

newsics.com ನವದೆಹಲಿ: ಪ್ಯಾನ್ 2.0 ಯೋಜನೆಯಲ್ಲಿ ಕ್ಯೂಆರ್ ಕೋಡ್ ಹೊಂದಿರುವ ಹೊಸ ಪ್ಯಾನ್ ಕಾರ್ಡ್ ತೆರಿಗೆದಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಪ್ಯಾನ್ 2.0 ಪ್ರಾಜೆಕ್ಟ್ ಅಸ್ತಿತ್ವದಲ್ಲಿರುವ PAN/TAN 1.0 ಫ್ರೇಮ್‌ವರ್ಕ್‌ನ ಅಪ್‌ಗ್ರೇಡ್ ಆವೃತ್ತಿಯಾಗಿದ್ದು, ಕೋರ್ ಮತ್ತು ಕೋರ್ ಅಲ್ಲದ PAN/TAN ಚಟುವಟಿಕೆಗಳೊಂದಿಗೆ ಪ್ಯಾನ್ ಪರಿಶೀಲನೆ ಸೇವೆಯನ್ನು ಸಂಯೋಜಿಸುತ್ತದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇಲ್ಲಿಯವರೆಗೆ, ದೇಶದಲ್ಲಿ ಸುಮಾರು 78 ಕೋಟಿ ಪ್ಯಾನ್‌ಗಳನ್ನು ನೀಡಲಾಗಿದ್ದು, ಈ … Continue reading PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!